ಗದಗ
ಪ್ರಾಮಾಣಿಕತೆಗೆ ಸಿಕ್ಕಿತು ಬೆಲೆ: ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್ಗೆ ನಿವೇಶನ ಮಂಜೂರು ಮಾಡಿದ ಸರ್ಕಾರ!
ಲಕ್ಕುಂಡಿಯಲ್ಲಿ ಸಿಕ್ಕ ಪುರಾತನ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಬಾಲಕ ಪ್ರಜ್ವಲ್ ರಿತ್ತಿಗೆ ಬಂಪರ್ ಬಹುಮಾನ ಸಿಕ್ಕಿದೆ. ರಾಜ್ಯ ಸರ್ಕಾರವು ಆತನಿಗೆ ನಿವೇಶನ ಮತ್ತು ಶೈಕ್ಷಣಿಕ ನೆರವು ನೀಡುವುದಾಗಿ ಘೋಷಿಸಿದೆ.
Read Moreಗದಗ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ಮೂವರು ಮಹಿಳೆಯರ ಮೇಲೆ ಹರಿದ ಕೆಕೆಆರ್ಟಿಸಿ ಬಸ್
ಗದಗ ಹೊಸ ಬಸ್ ನಿಲ್ದಾಣದಲ್ಲಿ ಮಾಸ್ಕಿ ಡಿಪೋಗೆ ಸೇರಿದ ಕೆಕೆಆರ್ಟಿಸಿ ಬಸ್ ಮೂವರು ಮಹಿಳೆಯರ ಮೇಲೆ ಹರಿದಿದೆ. ಶಾಂತವ್ವ ಎಂಬುವವರ ಕಾಲು ತುಂಡಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
Read Moreಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ
ಕಮಿಷನ್ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಧಾರಾವಾಡದ ಜಿಲ್ಲಾ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
Read Moreಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು
ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ.
Read Moreಲಕ್ಕುಂಡಿ : ಬಗೆದಷ್ಟು ಸಿಗುತ್ತಿರುವ ನಿಧಿ’ ಸಂರಕ್ಷಣೆಗೆ ಆಗ್ರಹ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯವು ಈಗ ಎಂಟನೇ ದಿನಕ್ಕೆ ಪ್ರವೇಶಿಸಿದೆ. ಈ ಉತ್ಖನನದಲ್ಲಿ ಪತ್ತೆಯಾಗುತ್ತಿರುವ ಪುರಾತನ ವಸ್ತುಗಳು ಪುರಾತತ್ವ ತಜ್ಞರಲ್ಲಿ ವಿಶೇಷ ಉತ್ಸಾಹ ಮೂಡಿಸಿವೆ. ಆದರೆ, ಅದೇ ಸಮಯದಲ್ಲಿ ಕಾರ್ಮಿಕರ ಸಮಸ್ಯೆಗಳು ಹಾಗೂ ಸುತ್ತಮುತ್ತಲಿನ ಐತಿಹಾಸಿಕ ಸ್ಮಾರಕಗಳ ನಿರ್ಲಕ್ಷ್ಯವೂ ಚರ್ಚೆಗೆ ಕಾರಣವಾಗಿದೆ.
Read Moreಗದಗ: ಲಕ್ಕುಂಡಿ ಮನೆಯಲ್ಲಿ ಪತ್ತೆಯಾಯ್ತು 10ನೇ ಶತಮಾನದ ದೇಗುಲ
ಗದಗ: ಐತಿಹಾಸಿಕ ತಾಣ ಲಕ್ಕುಂಡಿ ಅಕ್ಷರಶಃ ಅಚ್ಚರಿಗಳ ತವರು. ಇಲ್ಲಿನ ಮಣ್ಣಿನ ಕಣಕಣದಲ್ಲೂ ಇತಿಹಾಸ ಅಡಗಿದೆ ಎನ್ನುವುದಕ್ಕೆ ಇದೀಗ ಮತ್ತೊಂದು ಜೀವಂತ ಸಾಕ್ಷಿ ಲಭ್ಯವಾಗಿದೆ. ಗ್ರಾಮದ ಕುಂಬಾರ ಓಣಿಯಲ್ಲಿರುವ ಮನೆಯೊಂದರ ಹಾಲ್ ಪಕ್ಕದಲ್ಲೇ 10ನೇ ಶತಮಾನದ ಪುರಾತನ ಈಶ್ವರನ ಗರ್ಭಗುಡಿ ಪತ್ತೆಯಾಗಿದ್ದು, ಇಡೀ ನಾಡಿನ ಗಮನ ಸೆಳೆಯುತ್ತಿದೆ.
Read Moreಮನೆ ನಿರ್ಮಾಣಕ್ಕೆ ಭೂಮಿ ಅಗೆಯುವಾಗ ಅಪಾರ ಚಿನ್ನಾಭರಣಗಳು ಪತ್ತೆ!
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಶನಿವಾರ ಮನೆ ನಿರ್ಮಾಣಕ್ಕಾಗಿ ಭೂಮಿ ಅಗೆಯುವಾಗ ಕಟ್ಟಡ ಕಾರ್ಮಿಕರು ಚಿನ್ನವನ್ನು ಪಡೆದ ಘಟನೆ ನಡೆದಿದೆ.
Read More
