ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನದಂದು ದೇವಸ್ಥಾನದ ಆವರಣದಲ್ಲಿ ಪ್ರೇಮಿಗಳ ಅಸಭ್ಯ ವರ್ತನೆ
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿರುವ ಶ್ರೀ ಭೋಗ ನಂದೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೇಮಿಗಳ ಅಸಭ್ಯ ವರ್ತನೆ ನಡೆದಿದೆ ಎಂಬ ಘಟನೆ ಬೆಳಕಿಗೆ ಬಂದಿದೆ.
Read Moreಚಿಕ್ಕಬಳ್ಳಾಪುರ : ಸಂಕ್ರಾಂತಿ ಪ್ರಯುಕ್ತ ಅಂತಾರಾಜ್ಯ ಎತ್ತಿನ ಗಾಡಿ ಸ್ಪರ್ಧೆ
ಸಂಕ್ರಾಂತಿ ಹಬ್ಬದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹುಡುಗೂರು ಗ್ರಾಮದಲ್ಲಿ ರೈತಮಿತ್ರ ಬಳಗದ ವತಿಯಿಂದ ಆಯೋಜಿಸಲಾದ ರೋಚಕ ಎತ್ತಿನಗಾಡಿ ಓಟ ಸ್ಪರ್ಧೆ ಪ್ರೇಕ್ಷಕರನ್ನು ಕುತೂಹಲದಿಂದ ಕಂಗೊಳಿಸುವಂತೆ ಮಾಡಿತು. ಕರ್ನಾಟಕದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ಪಕ್ಕದ ರಾಜ್ಯವಾದ ಆಂಧ್ರಪ್ರದೇಶದಿಂದಲೂ ನೂರಾರು ರೈತರು ತಮ್ಮ ಎತ್ತುಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಗಮಿಸಿದ್ದು, ಈ ಕಾರ್ಯಕ್ರಮಕ್ಕೆ ನಿಜವಾದ ಅಂತರರಾಜ್ಯ ಸ್ವರೂಪ ನೀಡಲಾಯಿತು.
Read More
