ಚಿಕ್ಕಬಳ್ಳಾಪುರ ಹೋಂಸ್ಟೇನಲ್ಲಿ ಯುವತಿ ನಿಗೂಢ ಸಾವು: ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ ಪ್ರಿಯಕರ ಆಸ್ಪತ್ರೆಗೆ ದಾಖಲು; ಪ್ರೇಮಿಗಳ ಆತ್ಮಹತ್ಯೆ ಯತ್ನವೋ ಅಥವಾ ಕೊಲೆಯೋ?

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಬಳಿಯ ಹೋಂಸ್ಟೇನಲ್ಲಿ ಯುವತಿ ಶಂಕಾಸ್ಪದ ಸಾವು. ಪ್ರಿಯಕರ ಸಂಜೀತ್ ಅಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ. ಕುಟುಂಬದ ವಿರೋಧದ ಹಿನ್ನೆಲೆ ತನಿಖೆ ಚುರುಕು.

Read More

ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ

ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

Read More

ಚಿಕ್ಕಬಳ್ಳಾಪುರ: ಕೆಎಸ್ಆರ್‌ಟಿಸಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ; ಕಾಲಿನ ಮೇಲೆ ಹರಿದ ಚಕ್ರ

ಕೆಎಸ್ಆರ್‌ಟಿಸಿ ಬಸ್ ಹತ್ತುವ ಭರದಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬಳು ಬಸ್ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

Read More