ಶೃಂಗೇರಿ ಅಂಚೆ ಮತಪತ್ರ ಮರು ಎಣಿಕೆ ಇಂದು: ಎಣಿಕಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ!

ಶೃಂಗೇರಿ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆಗೆ ಸಂಬಂಧಿಸಿದ ಈ ಸುದ್ದಿಯು ರಾಜಕೀಯವಾಗಿ ಬಹಳ ಮಹತ್ವದ್ದಾಗಿದೆ.

Read More

ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ

ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

Read More

ಮೂಡಿಗೆರೆ: ‘ಸಾಂಬಾರ್ ಮಾಡಿಲ್ಲ’ ಎಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಕೇವಲ ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ತಂದೆ ಬೈದಿದ್ದರಿಂದ ಮನನೊಂದ ಯುವತಿ ಈ ನಿರ್ಧಾರ ಕೈಗೊಂಡಿದ್ದಾಳೆ.

Read More