ತುಮಕೂರು
ಕೋತಿ ಅಡ್ಡ ಬಂದು ಆಟೋ ಪಲ್ಟಿ, ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
ಕೋತಿಯೊಂದು ಅಡ್ಡ ಬಂದ ಕಾರಣ ಆಟೋ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಇದರಿಂದ ಆಟೋ ಪಲ್ಟಿಯಾಗಿದೆ. ನಂತರ ಪಲ್ಟಿಯಾದ ಆಟೋಗೆ ಕಾರು ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ.
Read Moreತುಮಕೂರು: ರಸ್ತೆ ಅಪಘಾತಕ್ಕೆ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸಾವು
ರಸ್ತೆ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
Read More
