ಕೇವಲ ‘ಒಂದೇ ಒಂದು’ ತಲೆಗೂದಲಿನಿಂದ ಸಿಕ್ಕಿಬಿದ್ದ ಕೊಲೆಗಾರ: ತುಮಕೂರಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮಹಿಳಾ ನ್ಯಾಯಾಧೀಶೆ

ತುಮಕೂರಿನ ಅಮಾನಿಕೆರೆ ಬಳಿ 2021ರಲ್ಲಿ ನಡೆದಿದ್ದ ಮಂಜುನಾಥ್ ಕೊಲೆ ಪ್ರಕರಣದ ತೀರ್ಪು ಪ್ರಕಟವಾಗಿದೆ. ಮೃತನ ಕೈಯಲ್ಲಿ ಸಿಕ್ಕಿದ್ದ ಕೇವಲ ಒಂದೇ ಒಂದು ತಲೆಗೂದಲಿನ ಡಿಎನ್‌ಎ ಆಧಾರದ ಮೇಲೆ ಅಪರಾಧಿ ಶಿವಕುಮಾರ್‌ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

Read More

ಚಲಿಸುವ ಕಾರಿನಲ್ಲೇ ನಾಡಬಾಂಬ್ ಸ್ಫೋಟಿಸಿಕೊಂಡು ಪ್ರೇಮಿ ಆತ್ಮಹತ್ಯೆ; ಕಿಡ್ನ್ಯಾಪ್ ಆಗಿದ್ದ ಯುವತಿ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರು

ತುಮಕೂರಿನ ಶಿರಾದಲ್ಲಿ ಚಲಿಸುವ ಕಾರಿನಲ್ಲೇ ನಾಡಬಾಂಬ್ ಸ್ಫೋಟಿಸಿಕೊಂಡು ನಾಗೇಂದ್ರ ಎಂಬ ಯುವಕ ಆತ್ಮಹತ್ಯೆ. ಬೆಂಗಳೂರಿನಿಂದ ಲ್ಯಾಬ್ ಟೆಕ್ನಿಷಿಯನ್ ರಮ್ಯಾಳನ್ನು ಕಿಡ್ನ್ಯಾಪ್ ಮಾಡಿದ್ದ ಪ್ರೇಮಿ. ಮತ್ತೊಂದು ಜೀವಂತ ಬಾಂಬ್ ಪತ್ತೆ

Read More

ಇನ್‌ಸ್ಟಾಗ್ರಾಮ್‌ನಲ್ಲಿ ಸಿಕ್ಕಿಬಿದ್ದ ಪಾಕಿಸ್ತಾನಿ ಉಗ್ರನ ಜಾಲ!: ತುಮಕೂರು, ದಾವಣಗೆರೆ ಯುವಕರನ್ನು ಬಲಿಪಶು ಮಾಡಿದ ‘ರಾಣಾ’!

ತುಮಕೂರಿನಲ್ಲಿ ಪಾಕಿಸ್ತಾನಿ ಹ್ಯಾಂಡ್ಲರ್ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದ ಇಬ್ಬರು ಶಂಕಿತ ಉಗ್ರರ ಬಂಧನದ ಸಂಪೂರ್ಣ ವರದಿ.

Read More