ದಕ್ಷಿಣ ಕನ್ನಡದಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಬೃಹತ್ ಪಾದಯಾತ್ರೆ; ಶಾಸಕ ಕಿಶೋರ್ ಕುಮಾರ್ ಪುತ್ತೂರು ಕರೆ

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಬೃಹತ್ ಪಾದಯಾತ್ರೆ. MLC ಕಿಶೋರ್ ಕುಮಾರ್ ಪುತ್ತೂರು ಹೋರಾಟಕ್ಕೆ ಕರೆ ನೀಡಿದ್ದಾರೆ.

Read More

ಬಂಟ್ವಾಳ: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾಂಟೆಡ್ ಆರೋಪಿ ಬಂಧನ

ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳದ ಮಂಚಿ ನಿವಾಸಿ ಇರ್ಷಾದ್ ಎಂಬ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Read More

ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ದಸರಾ ರಜೆ ವಿಸ್ತರಣೆ

ಪೋಷಕರ ಮನವಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆಯನ್ನು ಅಕ್ಟೋಬರ್ 22ರವರೆಗೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲೆಗಳು ಅಕ್ಟೋಬರ್ 23ರಂದು ಪುನರಾರಂಭಗೊಳ್ಳಲಿವೆ.

Read More