ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಮಂಗಳೂರಿಗೆ ‘ವಾಕಬಿಲಿಟಿ ಆಡಿಟ್’ ಬೇಡಿಕೆ, ಸಿಎಂ‌ ಡಿಕೆಶಿಗೆ ಸಂಸದ ಚೌಟ ಪತ್ರ

ಮಂಗಳೂರು ಮಾಸ್ಟರ್ ಪ್ಲಾನ್‌ನಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಆದ್ಯತೆ ನೀಡುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

Read More

ರಜತ ಮಹೋತ್ಸವ: ಸರಸ್ವತಿ ಸಹಕಾರಿ ಸಂಘದಿಂದ ಬೆಂಗಳೂರಿನಲ್ಲಿ ಬೆಳ್ಳಿ ಬೆಳಕು ಆಚರಣೆ

ಪುತ್ತೂರಿನ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವದ ಅಂಗವಾಗಿ ಜುಲೈ 12 ರಂದು ಬೆಂಗಳೂರಿನಲ್ಲಿ ‘ಬೆಳ್ಳಿ ಬೆಳಕು’ ಕಾರ್ಯಕ್ರಮ ಆಯೋಜಿಸಲಾಗಿದೆ.

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ‘ಯಕ್ಷಧ್ರುವ ಯಕ್ಷ ಶಿಕ್ಷಣ – 2026’ ಉದ್ಘಾಟನೆ: ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ನಾಟ್ಯ ತರಗತಿ

ಮಂಚಿ – ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷಧ್ರುವ ಯಕ್ಷ ಶಿಕ್ಷಣ – 2026’ ಉಚಿತ ಯಕ್ಷಗಾನ ನಾಟ್ಯ ತರಗತಿಗಳಿಗೆ ಚಾಲನೆ ನೀಡಲಾಯಿತು.

Read More