Breaking News

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ವಿಶಾಲ್‌ಗೆ ಅರುಣ ಸಾರಥಿ ಸಂಘಟನೆಯಿಂದ ಧನಸಹಾಯ

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿಶಾಲ್ ಅವರಿಗೆ ಅರುಣ ಸಾರಥಿ ಸಂಘಟನೆಯ ವತಿಯಿಂದ ₹10 ಸಾವಿರ ಧನಸಹಾಯ ವಿತರಿಸಲಾಯಿತು. ಸಂಘಟನೆಯು ಇದುವರೆಗೆ ಒಟ್ಟು ₹2.40 ಲಕ್ಷಕ್ಕೂ ಅಧಿಕ ನೆರವು ನೀಡಿದೆ.

Read More

ಭಾರಿ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

Read More

ಶ್ರೀರಾಮ ಪ್ರೌಢಶಾಲೆಯಲ್ಲಿ ವೈಭವದ ‘ಗುರುಪೂಜಾ ಉತ್ಸವ’, ಸಾಮೂಹಿಕ ಹುಟ್ಟುಹಬ್ಬ ಹಾಗೂ ಭಜನಾ ಕಾರ್ಯಕ್ರಮ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಜುಲೈ 31ರಂದು ಗುರುಪೂಜಾ ಉತ್ಸವ, ಸಾಮೂಹಿಕ ಹುಟ್ಟುಹಬ್ಬ, ಭಜನೆ ಹಾಗೂ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

Read More