Breaking News

ಬಂಟ್ವಾಳ ಲಾವಣ್ಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಚೇತನ್ 4 ದಿನ ಪೊಲೀಸ್ ಕಸ್ಟಡಿಗೆ

ಬಂಟ್ವಾಳದ ಬಿ.ಸಿ. ರೋಡ್‌ನಲ್ಲಿ ನಡೆದ ಲಾವಣ್ಯ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ೪ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

Read More

ಧರ್ಮಸ್ಥಳ ಪ್ರಕರಣಕ್ಕೆ ನಂಟು ಕಲ್ಪಿಸಿದ ಆರೋಪ: ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್ ಸಮನ್ಸ್

ಧರ್ಮಸ್ಥಳ ಪ್ರಕರಣಕ್ಕೆ ಹೆಸರು ಬೆಸೆದು ಹೇಳಿಕೆ ನೀಡಿದ್ದ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ, ಆಗಸ್ಟ್ ೨೪ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ ೪೨ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

Read More

ಪ್ರೇಯಸಿ ಜೊತೆ ಜಗಳ: ಮೊದಲ ಮಹಡಿಯಿಂದ ಚರಂಡಿಗೆ ಕಾರಿನ ಕೀ ಎಸೆದ ಯುವತಿ, ಪ್ರಿಯಕರ ಅಸಹಾಯಕ

ಕಡಬದ ಸಂತೇಕಟ್ಟೆ ಬಳಿ ಪ್ರೇಮಿಗಳ ಜಗಳದ ವೇಳೆ ಯುವತಿಯೊಬ್ಬಳು ಕಾರಿನ ಕೀಲಿಯನ್ನು ಚರಂಡಿಗೆ ಎಸೆದಿದ್ದಾಳೆ. ೪ ಗಂಟೆ ಕೀ ಹುಡುಕಿದ ಯುವಕ ಕಾರನ್ನು ಅಲ್ಲೇ ಬಿಟ್ಟು ಆಟೋದಲ್ಲಿ ತೆರಳಿದ್ದಾನೆ.

Read More