Breaking News

ಸುಳ್ಯ: ಕಲ್ಲುಗುಂಡಿಯಲ್ಲಿ ಭಾರತೀಯ ಮಜ್ದೂರ್ ಸಂಘದ 71ನೇ ಸಂಸ್ಥಾಪನಾ ದಿನಾಚರಣೆ

ಸುಳ್ಯದ ಕಲ್ಲುಗುಂಡಿಯಲ್ಲಿ ಭಾರತೀಯ ಮಜ್ದೂರ್ ಸಂಘ (BMS)ದ 71ನೇ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ತಾಯಿ ಭಾರತಾಂಬೆಗೆ ಪುಷ್ಪಾರ್ಚನೆ, ದತ್ತೊಪಂತ್ ಠೇಂಗಡಿ ಅವರ ಜೀವನ ಸಂದೇಶ ಹಾಗೂ ಸಂಘದ ಧ್ಯೇಯಗಳ ಕುರಿತು ಮಾಹಿತಿ ನೀಡಲಾಯಿತು.

Read More

ಸುಳ್ಯ: ಬಿಎಂಎಸ್ ಸಂಯೋಜಿತ ಆಟೋ ಚಾಲಕರಿಂದ ಭಾರತೀಯ ಮಜ್ದೂರ್ ಸಂಘದ 71ನೇ ಸಂಸ್ಥಾಪನಾ ದಿನಾಚರಣೆ

ಸುಳ್ಯದಲ್ಲಿ ಬಿಎಂಎಸ್ ಸಂಯೋಜಿತ ಆಟೋ ರಿಕ್ಷಾ ಚಾಲಕರ ಸಂಘದಿಂದ ಭಾರತೀಯ ಮಜ್ದೂರ್ ಸಂಘದ 71ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಗಣ್ಯರ ಉಪಸ್ಥಿತಿಯಲ್ಲಿ ಕಾರ್ಮಿಕರ ಹಿತಾಸಕ್ತಿಯ ಕುರಿತು ಸಂದೇಶ ನೀಡಲಾಯಿತು.

Read More

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ: ಜುಲೈ 23ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಾಗೂ ಯೆಲ್ಲೋ ಅಲರ್ಟ್ ಹಿನ್ನೆಲೆ ಜುಲೈ 23ರಂದು ಎಲ್ಲಾ ಶಾಲೆ ಹಾಗೂ ಪಿ‍ಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ವಿವರಗಳು ಇಲ್ಲಿದೆ.

Read More