Breaking News

ಪುತ್ತೂರು: ಕೋಟಿ-ಚೆನ್ನಯ್ಯ ಜೋಡು ಕರೆ ಕಂಬಳಕ್ಕೆ ಮೆರುಗು ನೀಡಲಿರುವ ತಾರೆಯರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ್ಯ ಜೋಡು ಕರೆ ಕಂಬಳಕ್ಕೆ ಕ್ಷಗಣನೆ ಆರಂಭಗೊಂಡಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಗಳಿಸಿರುವ 33ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಜ.24 ಮತ್ತು 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಆಕರ್ಷಣೆಯಾಗಿ ಖ್ಯಾತ ಸಿನಿಮಾ ನಟ ನಟಿಯರು ಭಾಗವಹಿಸಲಿದ್ದಾರೆ.

Read More

Mangalore : ಅಭಿಮಾನಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ರಂಜಿಸುತ್ತಿದ್ದ ಆಶಾಕ್ಕ ಇನ್ನಿಲ್ಲ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಜನಗಳ‌ ಜೊತೆ ಕೆಲವರು ಹೇಗೋ ಅವರ ಅಭಿಮಾನಿಗಳಾಗಿ ಬಿಡುತ್ತಾರೆ. ಮತ್ತೆ ಅವತ ವೀಡಿಯೋ ಅಥವಾ ಹೊಸ ಪೋಸ್ಟ್ ಗಾಗಿ ಕಾಯುತ್ತಿರುತ್ತಾರೆ. ಹೌದು… ಇದೇ ರೀತಿ ಕನ್ನಡ ಹಾಗೂ ತುಳು ಭಾಷೆಯಲ್ಲಿ ಹಾಸ್ಯಮಯವಾಗಿ ಬೈಯುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದ ಕರಾವಳಿಯ ಸೋಶಿಯಲ್ ಮೀಡಿಯಾದ ಆಶಾ ಪಂಡಿತ್ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

Read More

Leopard : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ: ಶಾಲಾ ಮಕ್ಕಳಿಗೆ ಕಟ್ಟೆಚ್ಚರ

ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಚಿರತೆ ಸಂಚರಣೆ ವರದಿಯಾಗಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶಿಕ್ಷಣ ಇಲಾಖೆ ಶಾಲೆಗಳಿಗೆ ಮುನ್ನೆಚ್ಚರಿಕಾ ಸರ್ಕ್ಯುಲರ್ ಹೊರಡಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು