Breaking News

ಎಳನೀರು ಭಾಗದ ಜನರ ಬಹುವರ್ಷಗಳ ಮೊಬೈಲ್ ನೆಟ್‌ವರ್ಕ್ ಕನಸು ನನಸು: ಟವರ್ ಉದ್ಘಾಟಿಸಿದ ಸಂಸದ ಬ್ರಿಜೇಶ್ ಚೌಟ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಭಾಗದ ಜನರ ಬಹುವರ್ಷಗಳ ಮೊಬೈಲ್ ನೆಟ್‌ವರ್ಕ್ ಕನಸು ನನಸಾಗಿದೆ. ಶಾಸಕ ಹರೀಶ್ ಪೂಂಜ ಬಿಎಸ್‌ಎನ್‌ಎಲ್ ಟವರ್ ಉದ್ಘಾಟಿಸಿದ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Read More

ಎಲೆ ಚುಕ್ಕಿ ಸೇರಿದಂತೆ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ನಿಯಮ 377ರಡಿ ಒತ್ತಾಯಿಸಿದ್ದು, CPCRI ನೇತೃತ್ವದಲ್ಲಿ ವೈಜ್ಞಾನಿಕ ಅಧ್ಯಯನ ಮತ್ತು MIDH ನಿಯಮ ತಿದ್ದುಪಡಿಗೆ ಆಗ್ರಹಿಸಿದ್ದಾರೆ.

Read More

ಅಡಿಕೆ ಬೆಳೆಗಾರರಿಗೆ ಅನ್ಯಾಯ: 16 ರೂ. ಪರಿಹಾರ ಘೋಷಣೆ ಖಂಡಿಸಿದ ಆರ್. ಅಶೋಕ

ಅಡಿಕೆ ತೋಟಕ್ಕೆ ಹಾನಿಯಾದ ಒಂದು ಮರಕ್ಕೆ ಕೇವಲ ₹16 ಪರಿಹಾರ ನಿಗದಿಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ ತೀವ್ರವಾಗಿ ಖಂಡಿಸಿದ್ದಾರೆ. ರೈತರಿಗೆ ನ್ಯಾಯಯುತ ಪರಿಹಾರ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Read More