Breaking News

Puttur : ಕಟಾರದಲ್ಲಿ ವಾಮಾಚಾರ ಶಂಕೆ: ಸ್ಥಳೀಯರಲ್ಲಿ ಆತಂಕ

ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಪ್ರದೇಶದಲ್ಲಿ ಶಂಕಿತ ವಾಮಾಚಾರ ಕೃತ್ಯ ನಡೆದಿರುವ ಅನುಮಾನದಿಂದ ಭಾನುವಾರ (ಜ.18) ಸ್ಥಳೀಯ ನಿವಾಸಿಗಳಲ್ಲಿ ಭೀತಿಯ ವಾತಾವರಣ ನಿರ್ಮಾಣವಾಯಿತು.

Read More

Crime: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೈಹಿಕ ಶಿಕ್ಷಕನಿಗೆ ಶಿಕ್ಷೆ ಪ್ರಕಟ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

Read More

ಸರಸ್ವತಿ ಸೌಹಾರ್ದ ಸಹಕಾರಿ ಚುನಾವಣೆ: ಎಸ್‌.ಆರ್‌. ಸತೀಶ್ಚಂದ್ರ ನೇತೃತ್ವದ ತಂಡಕ್ಕೆ ಮೊದಲ ಗೆಲುವು

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಗೆ ಜ.25 ರಂದು ಚುನಾವಣೆ ನಡೆಯಲಿದ್ದು, ಇದಕ್ಕೂ ಮುನ್ನ ಎಸ್‌ಆರ್ ಸತೀಶ್ಚಂದ್ರ ನೇತೃತ್ವದ ತಂಡಕ್ಕೆ ಮೊದಲ ಜಯ ದೊರಕಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು