ದಕ್ಷಿಣ ಕನ್ನಡ
Beltangady : ಬಾಲಕನ ಸಾವಿನ ಸುತ್ತ ಅನುಮಾನದ ಹುತ್ತ; ಕೊಲೆ ಶಂಕೆ
ನಿನ್ನೆಯಷ್ಟೇ ದೇವಸ್ಥಾನಕ್ಕೆ ಹೋಗಲು ಬೆಳಗ್ಗೆ ಮನೆಯಿಂದ ಹೊರಟಿದ್ದ ಶಾಲಾ ವಿದ್ಯಾರ್ಥಿಯ ಶವ ಕೆರೆಯಲ್ಲಿ ಸಿಕ್ಕಿರುವುದು ವರದಿಯಾಗಿತ್ತು. ಆದರೆ ಇದೀಗ ಈ ಘಟನೆಯ ಹಿಂದೆ ಬೇರೆ ಏನೋ ಕೈವಾಡವಿದೆ ಎಂಬೋದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಇದು ಪೂರ್ವಯೋಜಿತ ಹಾಗೂ ಭೀಕರ ಹತ್ಯೆಯಾಗಿರಬಹುದೆಂದು ಸೂಚಿಸಿದೆ.
Read MorePuttur: ದ್ವೇಷ ಭಾಷಣ ಆರೋಪ- ಕಾರ್ಯಕ್ರಮ ಸಂಘಟಕರಿಗೆ ಜಾಮೀನು ಮಂಜೂರು
ಪುತ್ತೂರು: ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಭಂದಿಸಿ ಕಾರ್ಯಕ್ರಮ ಸಂಘಟಕರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Read MoreKarkala : ಕುದುರೆಮುಖ ಸೇರಿ ಈ ವನ್ಯಜೀವಿ ವಲಯಗಳಲ್ಲಿ ಚಾರಣಕ್ಕೆ ನಿರ್ಬಂಧ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದೊಳಗಿನ ಚಾರಣಗಳಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ
Read MoreBantwal: ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ
ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ ರ ಸಮ್ಮಾನ್ ಪ್ರಶಸ್ತಿ ಒಲಿದುಬಂದಿದೆ.
Read MoreBangalore : ಬೆಂಗಳೂರು-ವನ್, ಕರ್ನಾಟಕ-ವನ್ ಕೇಂದ್ರಗಳಲ್ಲಿ KSRTC ಟಿಕೆಟ್ ಬುಕ್ಕಿಂಗ್ ಸೌಲಭ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಪ್ರಯಾಣಿಕರಿಗೆ ಮತ್ತೊಂದು ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಿಗೆ ವಿಸ್ತರಿಸಿದೆ.
Read MoreBelthangady : ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ
ಇಂದು ಬೆಳಗ್ಗೆ ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕ ಸುಬ್ರಹ್ಮಣ್ಯ ನಾಯಕ್ ಪುತ್ರ ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸುಮಂತ್ ಪ್ರತಿದಿನ ಸ್ನೇಹಿತರ ಜತೆ ಧನು ಪೂಜೆಗೆ ತೆರಳುತ್ತಿದ್ದ, ಇಂದು ಬೆಳಗ್ಗೆ ಪೂಜೆಗೆ ತೆರಳಿದ ಬಾಲಕ ಬಾರದಧ ಇರುವ ಕುರಿತು ಸ್ನೇಹಿತರಿಂದ ಮಾಹಿತಿ ಬಂದಾಗ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
Read MoreDakshina Kannada : ದ.ಕ., ಉಡುಪಿ ಸೇರಿ ರಾಜ್ಯದ 11 ಕಡಲತೀರಗಳಿಗೆ ಬ್ಲೂ ಫ್ಲ್ಯಾಗ್ ಮಾನ್ಯತೆ
ಮಂಗಳೂರು : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ 11 ಕಡಲತೀರಗಳನ್ನು ‘ಬ್ಲೂ ಫ್ಲ್ಯಾಗ್’ ಪ್ರಮಾಣೀಕರಣಕ್ಕೆ ಸಾಧ್ಯವಿರುವ ತಾಣಗಳಾಗಿ ಗುರುತಿಸಿದೆ. ಇದರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಕಡಲತೀರಗಳೂ ಸೇರಿವೆ.
Read MoreKerala : ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳಿಗೆ ಕೇರಳದಲ್ಲಿ ನಿರ್ಬಂಧ
ಪ್ರತಿವರ್ಷ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೈ ಯಾತ್ರೆ ಕೈಗೊಳ್ಳುತ್ತಾರೆ. ಲಕ್ಷಾಂತರ ಭಕ್ತರು ಕೇರಳದ ಶಬರಿಮಲೈಗೆ ತೆರಳಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ತಮ್ಮ ವ್ರತವನ್ನು ಪೂರ್ಣಗೊಳಿಸುತ್ತಾರೆ. ರಾಜ್ಯದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕರ್ನಾಟಕದಿಂದ ವಾಹನ ಮಾಡಿಕೊಂಡು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ. ಆದ್ರೆ ಕೇರಳದಲ್ಲಿ ಕರ್ನಾಟಕ ನೋಂದಣಿ ವಾಹನಗಳಿಗೆ ನಿರ್ಬಂಧ ಹೇರಿರುವ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಅಯ್ಯಪ್ಪಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Moreಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ನಿಧನ
ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ (57) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 10 ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು.
Read MorePuttur: ಮೂರು ದಿನಗಳ ಕೃಷಿ ಮೇಳ – ಸಸ್ಯ ಜಾತ್ರೆ ಸಮಾರೋಪ
ಕೃಷಿಕ ಸಮಾಜದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರಾ ಗದ್ದೆಯಲ್ಲಿ ಆಯೋಜಿಸಲಾದ ಮೂರು ದಿನಗಳ ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಜ. 12 ರಂದು ಸಮಾರೋಪಗೊಂಡಿತು. ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್, ಪುತ್ತೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಾಲಯ, ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಅರಿವು ಕೇಂದ್ರ ಹಾಗೂ ರೈತ ಕುಡ್ಲ ಪ್ರತಿಷ್ಠಾನದ ಸಹಯೋಗದಲ್ಲಿ ಈ ಮೇಳವನ್ನು ಆಯೋಜಿಸಲಾಗಿತ್ತು.
Read More
