ದಕ್ಷಿಣ ಕನ್ನಡ
ಪುತ್ತೂರಿನ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ಜುಲೈ 15ಕ್ಕೆ ಉಳ್ಳಾಲದಲ್ಲಿ ಶುಭಾರಂಭ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರನ್ನು ಕೇಂದ್ರ ಕಚೇರಿಯನ್ನಾಗಿ ಹೊಂದಿರುವ ಪ್ರಸಿದ್ಧ ಸಹಕಾರಿ ಸಂಸ್ಥೆಯಾದ ‘ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ’ದ ನೂತನ ಶಾಖೆ ಉದ್ಘಾಟನೆ
Read Moreಮಾಣಿ ಬಳಿ ಭಾರಿ ಮಳೆಗೆ ರಸ್ತೆಗೆ ಉರುಳಿದ ದೈತ್ಯ ಮರ, ವಿದ್ಯುತ್ ಕಂಬ!; ವಾಹನ ಸಂಚಾರ ಅಸ್ತವ್ಯಸ್ತ; ಅರಣ್ಯ ಅಧಿಕಾರಿಗಳಿಂದ ಮರ ತೆರವು
ಪುತ್ತೂರು ರಸ್ತೆಯ ಮಾಣಿ ಬಳಿ ಭಾರಿ ಮಳೆಗೆ ಮರ ಹಾಗೂ ವಿದ್ಯುತ್ ಕಂಬ ರಸ್ತೆಗೆ ಬಿದ್ದಿದೆ. ಅರಣ್ಯ ಇಲಾಖೆ ಮರ ತೆರವು ಮಾಡಿದ್ದು, ಮೆಸ್ಕಾಂ ಅಧಿಕಾರಿಗಳು ಇನ್ನು ಸ್ಥಳಕ್ಕೆ ಬಂದಿಲ್ಲ.
Read Moreತೂಗು ಸೇತುವೆಗಳ ಹರಿಕಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ವಿಧಿವಶ!; ಹಳ್ಳ-ಕೊಳ್ಳಗಳ ದಾಟಿಸಿ ನೂರಾರು ಹಳ್ಳಿಗಳಿಗೆ ಬೆಳಕಾಗಿದ್ದ ‘ಸೇತುಬಂಧು’ ಇನ್ನಿಲ್ಲ
ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (75) ಸುಳ್ಯದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಗಣ್ಯರ ಕಂಬನಿ.
Read Moreಕರಾವಳಿಯ 2 ಜಿಲ್ಲೆಗಳಿಗೆ ನಾಳೆ ‘ರೆಡ್ ಅಲರ್ಟ್’!; ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ
ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.
Read Moreಪುತ್ತೂರು: ‘ಇನ್ಸ್ಪೈರ್ ಅವಾರ್ಡ್’ ವಿಜ್ಞಾನ ಸ್ಪರ್ಧೆ: ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳ ಮಾದರಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ್ ಗಣೇಶ್ ಮತ್ತು ಸಾನಿಕಾ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read Moreಬಂಟ್ವಾಳ: ಬಸ್ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಭೀಕರ ದಾಳಿ ಮಾಡಿದ ಜವ್ವರ್
ಬಂಟ್ವಾಳ ತಾಲೂಕಿನ ಇರಾದಲ್ಲಿ ಬಸ್ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಸ್ಥಳೀಯ ವ್ಯಾಪಾರಿ ಜವ್ವರ್ ಎಂಬಾತ ಮಚ್ಚಿನಿಂದ ಭೀಕರ ದಾಳಿ ನಡೆಸಿದ್ದಾನೆ.
Read Moreರಾಷ್ಟ್ರೀಯ ಹೆದ್ದಾರಿಯಲ್ಲಿ ಒನ್ವೇ ನಿಯಮ ಉಲ್ಲಂಘಿಸಿ ಬಂದ ಬೈಕ್; ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಪುತ್ತೂರು ನಿವಾಸಿ ಅಶೋಕ್ ದಾರುಣ ಸಾವು
ಬಂಟ್ವಾಳದ ನರಹರಿ ಪರ್ವತದ ಬಳಿ ಒನ್ವೇ ನಿಯಮ ಉಲ್ಲಂಘಿಸಿ ಬಂದ ಬೈಕ್ ಕಾರಿಗೆ ಡಿಕ್ಕಿಯಾಗಿ ಪುತ್ತೂರಿನ ಅಶೋಕ್ (34) ಸಾವನ್ನಪ್ಪಿದ್ದಾರೆ.
Read Moreರಾಜ್ಯಾದ್ಯಂತ ವರುಣಾರ್ಭಟ: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ತೀವ್ರ ಗಾಳಿ-ಮಳೆಯ ಎಚ್ಚರಿಕೆ
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನು ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜುಲೈ 5ರ ವರೆಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇತ್ತ ಉತ್ತರ ಒಳನಾಡಿನಲ್ಲೂ ಜುಲೈ 7ರ ವರೆಗೆ ವರ್ಷಧಾರೆ ಮುಂದುವರಿಯಲಿದೆ.
Read Moreಕರಾವಳಿಯಲ್ಲಿ ವರುಣನ ಆರ್ಭಟ; ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜುಲೈ 2 ರ ಗುರುವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
Read Moreಮಂಗಳೂರು ನಾಗುರಿಯಲ್ಲಿ ಭೀಕರ ಮಳೆ ದುರಂತ: ಮನೆಗಳ ಮೇಲೆ ಕುಸಿದುಬಿದ್ದ ಕಾಂಪೌಂಡ್ ಗೋಡೆ; ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು
ಮಂಗಳೂರಿನ ನಾಗುರಿಯಲ್ಲಿ ಭಾರಿ ಮಳೆಗೆ ತಡೆಗೋಡೆ ಕುಸಿದು ಬಿಹಾರ ಮೂಲದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. NDRF ಪಡೆಗಳಿಂದ ಮೂವರ ರಕ್ಷಣೆ.
Read More
