ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ: ಜುಲೈ 23ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಾಗೂ ಯೆಲ್ಲೋ ಅಲರ್ಟ್ ಹಿನ್ನೆಲೆ ಜುಲೈ 23ರಂದು ಎಲ್ಲಾ ಶಾಲೆ ಹಾಗೂ ಪಿ‍ಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ವಿವರಗಳು ಇಲ್ಲಿದೆ.

Read More

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಜುಲೈ 23 ರಂದು ‘ಯೆಲ್ಲೋ ಅಲರ್ಟ್’ ಘೋಷಣೆ

ಜುಲೈ 22 ಮತ್ತು 23 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ.

Read More

ಮಂಗಳೂರಿನಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಹೈ-ಅಲರ್ಟ್: ಸಾರ್ವಜನಿಕರಿಗೆ ಜಿಲ್ಲಾಡಳಿತದ ಸೂಚನೆ

ಮಂಗಳೂರಿನಲ್ಲಿ ಜುಲೈ 22 ರಿಂದ 25 ರವರೆಗೆ ಎನ್‌ಎಸ್‌ಜಿ (NSG) ವತಿಯಿಂದ ಭಯೋತ್ಪಾದನಾ ನಿಗ್ರಹ ಕವಾಯತು ನಡೆಯಲಿದ್ದು, ವದಂತಿಗಳಿಗೆ ಕಿವಿಗೊಡದೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Read More