Breaking News

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ – ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ ತಾಲೂಕಿನ ಮಂಚಿ ಕೊಳ್ನಾಡು ಶಾಲೆಯಲ್ಲಿ ಜೂನ್ 1 ರಂದು ಶಾಲಾ ಪ್ರಾರಂಭೋತ್ಸವ ನಡೆದಿದ್ದು, ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕ್ರೀಡಾ ಜರ್ಸಿ ವಿತರಿಸಲಾಯಿತು.

Read More

ಜೂನ್ 3 ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ ಆರಂಭ; ಕೇಂದ್ರ ಸಚಿವ ವಿ. ಸೋಮಣ್ಣ ಘೋಷಣೆ!

ಚಿಕ್ಕಮಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಜೂನ್ 3 ರಿಂದಲೇ ಬೆಂಗಳೂರು ಮತ್ತು ಮಂಗಳೂರು ನಡುವೆ ಬಹುನಿರೀಕ್ಷಿತ ‘ವಂದೇ ಭಾರತ್’ (Vande Bharat) ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ (Trial Run) ಆರಂಭವಾಗಲಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಕೇಂದ್ರ ಸಚಿವ ವಿ. ಸೋಮಣ್ಣ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಭಾನುವಾರ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಈ

Read More

ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮ!: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಗತ್ಯ ಎಂದ ಪ್ರೀತಿ ಶೆಣೈ

ಪುತ್ತೂರು: ವಿವಿಧ ಭಾಷೆ, ಸಂಸ್ಕೃತಿ, ಸಾಮಾಜಿಕ ಹಿನ್ನೆಲೆ ಹಾಗೂ ಜೀವನಾನುಭವಗಳನ್ನು ಹೊಂದಿರುವ ವಿದ್ಯಾರ್ಥಿಗಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪ್ರತಿಯೊಬ್ಬ ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ. ಶಾಲಾ ಹಂತದಲ್ಲೇ ಪರಸ್ಪರ ಗೌರವ, ಸಹಿಷ್ಣುತೆ ಹಾಗೂ ಸಮಾವೇಶಾತ್ಮಕ ಶಿಕ್ಷಣದ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿ ಪ್ರೀತಿ ಶೆಣೈ ಅಭಿಪ್ರಾಯಪಟ್ಟಿದ್ದಾರೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮ’ದಲ್ಲಿ ಅವರು

Read More