Breaking News

ಬೆಳ್ತಂಗಡಿಯಲ್ಲಿ ಅಮಾನುಷ ಕೃತ್ಯ: ವಿಷ ಹಾಕಿ 10ಕ್ಕೂ ಹೆಚ್ಚು ನಾಯಿಗಳ ಹತ್ಯೆ

ಬೆಳ್ತಂಗಡಿ ತಾಲೂಕಿನ ಅರಳ ಗ್ರಾಮದ ಕುಟ್ಟಿಕಲದಲ್ಲಿ ವಿಷ ಮಿಶ್ರಿತ ಆಹಾರ ಸೇವಿಸಿ 10ಕ್ಕೂ ಹೆಚ್ಚು ಬೀದಿ ಹಾಗೂ ಸಾಕು ನಾಯಿಗಳು ಮೃತಪಟ್ಟಿದ್ದು, ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ.

Read More

ಶೃಂಗೇರಿ ಜಗದ್ಗುರುಗಳ ಗುರುವಂದನೆ ಕಾರ್ಯಕ್ರಮ ಯಶಸ್ವಿ: ಅಂಬಿಕಾದಲ್ಲಿ ಕೃತಜ್ಞತಾ ಸಭೆ

ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಜತ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಯಶಸ್ಸಿನ ಹಿನ್ನೆಲೆ ಕೃತಜ್ಞತಾ ಸಭೆ ನಡೆಯಿತು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಕಾರಣ ಎಂದು ಪದಾಧಿಕಾರಿಗಳು ಅಭಿಪ್ರಾಯಪಟ್ಟರು.

Read More

ಕಡಲ್ಕೊರೆತಕ್ಕೆ ಶಾಶ್ವತ ಬ್ರೇಕ್: ಕರಾವಳಿಯ ಮೂರು ಜಿಲ್ಲೆಗಳಿಗೆ ತಲಾ 100 ಕೋಟಿ ರೂ. ಮಂಜೂರು; ಡಿಸಿ ದರ್ಶನ್ ಎಚ್.ವಿ

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಕಡಲ್ಕೊರೆತಕ್ಕೆ (Sea Erosion) ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಭಾರಿ ಮೊತ್ತದ ಅನುದಾನ ಮಂಜೂರಾಗಿರುವ ಮಹತ್ವದ ವರದಿ

Read More