Breaking News

ಬ್ಯಾರಿ ಸಮುದಾಯವು ಮಾಜಿ ಸಿಎಂ ಬಂಗಾರಪ್ಪನವರಿಗೆ ರಾಜಕೀಯ ಶಕ್ತಿ ನೀಡಿತ್ತು: ಸಚಿವ ಮಧು ಬಂಗಾರಪ್ಪ ಶ್ಲಾಘನೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾರಿ ಸಮುದಾಯವು ಅತ್ಯಂತ ದೊಡ್ಡ ರಾಜಕೀಯ ಶಕ್ತಿಯಾಗಿ ನಿಂತಿತ್ತು ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಮರಿಸಿದ್ದಾರೆ.

Read More

ಮಂಗಳೂರಲ್ಲಿ ಭರ್ಜರಿ ಬೇಟೆ: ಕೇರಳಕ್ಕೆ ಸಾಗಿಸುತ್ತಿದ್ದ 27 ಜಾನುವಾರುಗಳ ರಕ್ಷಣೆ, ಇಬ್ಬರು ಆರೋಪಿಗಳ ಬಂಧನ!

ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ 27 ಜಾನುವಾರುಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Read More

ಮಂಗಳೂರಿನಲ್ಲಿ ಕಾವೂರು ಪೊಲೀಸರ ಭಾರಿ ಬೇಟೆ: 1.5 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಕುಖ್ಯಾತ ಪೆಡ್ಲರ್ ‘ಇರ್ಷಾ’ ಬಂಧನ!

ಮಾರಿಹಿಲ್ ಹೆಲಿಪ್ಯಾಡ್ ಮೈದಾನದ ಬಳಿ ಭಾರಿ ಪ್ರಮಾಣದ ಗಾಂಜಾ ಸಾಗಿಸುತ್ತಿದ್ದ ಕುಖ್ಯಾತ ಪೆಡ್ಲರ್ ಒಬ್ಬನನ್ನು ಕಾವೂರು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

Read More