Breaking News

ಕರ್ನಾಟಕದ ದೇವಸ್ಥಾನಗಳ ಆದಾಯದಲ್ಲಿ ನವ ದಾಖಲೆ: ಕುಕ್ಕೆಗೆ 167 ಕೋಟಿ ರೂ., ಕೊಲ್ಲೂರಿಗೆ 85 ಕೋಟಿ ರೂ. ಕಾಣಿಕೆ!

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಗಳ ಈ ಭಾರಿ ಆದಾಯದ ಬೆಳವಣಿಗೆಯಾಗಿದೆ.

Read More

ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಮರ, ವಿದ್ಯುತ್ ಕಂಬ; ವೈದ್ಯರು ಪಾರು!

ಬಿರುಗಾಳಿ ಸಹಿತ ಅಕಾಲಿಕ ಮಳೆಗೆ ಪೆರ್ಲ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ಸೀತಂಗೋಲಿ ಮತ್ತು ಬದೂರುಪದವಿನಲ್ಲಿ ಕ್ಲಿನಿಕ್ ನಡೆಸುತ್ತಿರುವ ವೈದ್ಯರೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ; ನಾಳೆಯಿಂದ ಭಾರೀ ಮಳೆಯ ಮುನ್ಸೂಚನೆ!

ಕರಾವಳಿ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಳ್ಳುತ್ತಿರುವ ಕುರಿತಾದ ಹವಾಮಾನ ವರದಿ ಇಲ್ಲಿದೆ

Read More