ದಕ್ಷಿಣ ಕನ್ನಡ
ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
Read Moreಸುಳ್ಯ: ನಿಂತಿದ್ದ ಸರ್ಕಾರಿ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು; ಓರ್ವನಿಗೆ ಗಂಭೀರ ಗಾಯ!
ಜಿಲ್ಲೆಯ ಅರಂತೋಡಿನಲ್ಲಿ ಕೆಎಸ್ಆರ್ಟಿಸಿ (KSRTC) ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ರಸ್ತೆ ಬದಿಯಲ್ಲಿ ನಿಂತಿದ್ದ ಬಸ್ಸಿಗೆ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.
Read Moreಪುತ್ತೂರು ಜನತೆ ಗಮನಕ್ಕೆ: ನಾಳೆ ವಿವಿಧೆಡೆ ದಿನವಿಡೀ ವಿದ್ಯುತ್ ಕಡಿತ; ಯಾವ ಪ್ರದೇಶಗಳಲ್ಲಿ ಪವರ್ ಕಟ್?
ಪುತ್ತೂರು ಭಾಗದ ವಿದ್ಯುತ್ ಬಳಕೆದಾರರಿಗೆ ಮೆಸ್ಕಾಂ (MESCOM) ನೀಡಿರುವ ಪ್ರಮುಖ ಮಾಹಿತಿಯ ವರದಿ ಇಲ್ಲಿದೆ
Read Moreಸುಳ್ಯ ಜನಾಕ್ರೋಶ ಸಭೆ; ಮಹಿಳೆಯರ ವಿರುದ್ಧ ಕೆಲಸ ಮಾಡುತ್ತಿರುವ ಕಾಂಗ್ರೆಸ್: ಶಾಸಕಿ ಭಾಗೀರಥಿ ಮುರುಳ್ಯ
ಮಹಿಳಾ ಸಬಲೀಕರಣಕ್ಕಾಗಿ ಮಸೂದೆ ವಿರೋಧಿಸಿದ ಕಾಂಗ್ರೆಸ್ ವಿರುದ್ಧದ ಪ್ರತಿಭಟನೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಅವರ ಭಾಷಣ
Read Moreಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಸಂಸ್ಕಾರ ಸುಧಾ ಬೇಸಿಗೆ ಶಿಬಿರ
ಪುತ್ತೂರಿನ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ “ಸಂಸ್ಕಾರ ಸುಧಾ” ಬೇಸಿಗೆ ಶಿಬಿರ ಉದ್ಘಾಟನೆ. ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಅತ್ಯಗತ್ಯ ಎಂದು ವೇ.ಮೂ. ಕೇಶವ ಭಟ್ ಅಭಿಪ್ರಾಯ.
Read Moreಮಂಗಳೂರು: ನಿಟ್ಟೆ ವಿವಿಯಲ್ಲಿ ‘ವಿಕಸಿತ ಭಾರತ-2047’ ಉಪನ್ಯಾಸ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ
ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ‘ವಿಕಸಿತ ಭಾರತ-ವಿಷನ್ 2047’ ಉಪನ್ಯಾಸ ಕಾರ್ಯಕ್ರಮದ ಕುರಿತಾದ ವರದಿ ಇಲ್ಲಿದೆ
Read Moreಕಡಬ: ಕುಮಾರಧಾರ ನದಿಯ ಸುಳಿಗೆ ಸಿಲುಕಿದ್ದ ಯುವಕ ಸಾವು; ಈಶ್ವರ್ ಮಲ್ಪೆ ತಂಡದಿಂದ ಮೃತದೇಹ ಹೊರಕ್ಕೆ!
ಕುಮಾರಧಾರ ನದಿಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ನಡೆದಿದ್ದು, ತಡರಾತ್ರಿ ಯುವಕನ ಮೃತದೇಹ ಪತ್ತೆಯಾಗಿದೆ.
Read Moreಮಂಗಳೂರು: ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಸ್ಕೆಚ್? ಸಚಿವ ದಿನೇಶ್ ಗುಂಡೂರಾವ್ ಕಚೇರಿ ಚಲೋ ಹಮ್ಮಿಕೊಂಡ DYFI ಆಕ್ರೋಶ!
ಮಂಗಳೂರು ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ನಡುವಿನ ಒಪ್ಪಂದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ವರದಿ ಇಲ್ಲಿದೆ
Read Moreಬಂಟ್ವಾಳ: ಕೆಎಸ್ಆರ್ಟಿಸಿ ಬಸ್ನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಮೆಹಂದಿ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ಮಹಿಳೆಗೆ ಶಾಕ್!
ಬಂಟ್ವಾಳದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವಾಗಿರುವ ಕುರಿತಾದ ವರದಿ ಇಲ್ಲಿದೆ
Read Moreಕುಕ್ಕರ್ ಬಾಂಬ್ ಸ್ಫೋಟದ ಉಗ್ರನಿಗೆ ಶಿಕ್ಷೆ: ಮಂಗಳೂರಿನ ಗರಡಿ ಕ್ಷೇತ್ರದಲ್ಲಿ ವಿಎಚ್ಪಿ ವಿಶೇಷ ಪ್ರಾರ್ಥನೆ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಶಿಕ್ಷೆಯಾದ ಹಿನ್ನೆಲೆಯಲ್ಲಿ, ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ (VHP) ವಿಜಯೋತ್ಸವ ಮತ್ತು ದೈವಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದು, ಆ ಕುರಿತಾದ ವರದಿ ಇಲ್ಲಿದೆ
Read More
