ದಕ್ಷಿಣ ಕನ್ನಡ
ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ.ಪೂ. ಕಾಲೇಜಿನ ವಾಸವಿ ಅತ್ಯುತ್ತಮ ಸಾಧನೆ
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಾಸವಿ ಕೆ.ಸಿ. ಅವರು ಜೆಇಇ ಮೈನ್ಸ್ ಪರೀಕ್ಷೆ 2026ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
Read Moreಛಲವಾದಿ ನಾರಾಯಣಸ್ವಾಮಿ ವಿರುದ್ಧದ ಶಾಸಕ ಅಶೋಕ್ ರೈ ಹೇಳಿಕೆ ಸಮರ್ಥಿಸಿಕೊಂಡ ಕಾಂಗ್ರೆಸ್ ಎಸ್.ಸಿ. ಘಟಕ
ಪುತ್ತೂರು: ಅಶೋಕ್ ರೈ ಅವರು ಇತ್ತೀಚೆಗೆ ನೀಡಿದ ಹೇಳಿಕೆಯನ್ನು ಪುತ್ತೂರು ಎಸ್.ಸಿ ಕಾಂಗ್ರೆಸ್ ಘಟಕದ ನಾಯಕರು ಸಮರ್ಥಿಸಿಕೊಂಡಿದ್ದಾರೆ.
Read Moreಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಚ್ಚರಿಯ ಘಟನೆ: 1908ರ ತಾಮ್ರ ಶಾಸನ ಪತ್ತೆ!
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಂಡನಾಯಕನ ಕಟ್ಟೆಯ ಜೀರ್ಣೋದ್ಧಾರ ವೇಳೆ 1908ನೇ ಇಸವಿಯ ತಾಮ್ರದ ಶಾಸನ ಪತ್ತೆಯಾಗಿದೆ. ಇದು ದೇವಸ್ಥಾನದ ಐತಿಹಾಸಿಕ ಮಹತ್ವವನ್ನು ಸಾರುತ್ತಿದೆ.
Read Moreಪುತ್ತೂರು: ಹಾರಾಡಿ ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ; ಸ್ಥಳದಲ್ಲೇ ಸಾವು
ಹಾರಾಡಿ ರೈಲ್ವೇ ಮೇಲ್ಸೇತುವೆಯ ಸಮೀಪವಿರುವ ಹಳಿಗಳ ಮೇಲೆ ಈ ಅವಘಡ ಸಂಭವಿಸಿದೆ.
Read Moreದಕ್ಷಿಣ ಕನ್ನಡ: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಘೋಷಣೆ
ದಕ್ಷಿಣ ಕನ್ನಡ ಸಹಕಾರಿ ಹಾಲು ತನ್ನ ಹಾಲು ಉತ್ಪಾದಕ ಸದಸ್ಯರಿಗೆ ಪ್ರತಿ ಲೀಟರ್ ಹಾಲಿಗೆ ₹1 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲು ತೀರ್ಮಾನಿಸಿದೆ.
Read Moreಬಂಟ್ವಾಳ: ರೈಲ್ವೇ ನಿಲ್ದಾಣದ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ವ್ಯಕ್ತಿಯೋರ್ವರು ಬಂಟ್ವಾಳ ರೈಲ್ವೇ ನಿಲ್ದಾಣದ ಬಳಿ ಇರುವ ಪಾರ್ಕಿಂಗ್ ನಲ್ಲಿ ತಮ್ಮ ಬೈಕ್ ಇಟ್ಟು ಹೋಗಿ, ಮರಳಿ ಬಂದು ನೋಡಿದಾಗ ಬೈಕ್ ಕಳವಾಗಿರುವ ಘಟನೆ ನಡೆದಿದೆ.
Read Moreಮತ್ತೋರ್ವ ಕನ್ನಡಿಗ ವಿದೇಶದಲ್ಲಿ ಸಾವು: ಐರ್ಲೆಂಡ್ನಲ್ಲಿ ಕಡಬದ ಯುವಕ ಸಾಂಜೋ ಸುನಿಲ್ ಶವವಾಗಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಯುವಕನೊಬ್ಬ ಐರ್ಲೆಂಡ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಇಂದು (ಫೆಬ್ರವರಿ 19, 2026) ವರದಿಯಾಗಿದೆ.
Read Moreಶ್ರೀಕ್ಷೇತ್ರ ಗೆಜ್ಜೆಗಿರಿಗೆ 5 ಕೋಟಿ ಅನುದಾನ ನೀಡುವಂತೆ ಸಿಎಂಗೆ ಶಾಸಕ ಅಶೋಕ್ ರೈ ಮನವಿ
ಶ್ರೀಕ್ಷೇತ್ರ ಗೆಜ್ಜೆಗಿರಿಗೆ ೫ ಕೋಟಿ, ಒಡಿಯೂರು, ಮಾಣಿಲ ಮಠಕ್ಕೆ ತಲಾ ೧ ಕೋಟಿ ಹಾಗೂ ಇತರೆ ಮಠಗಳಿಗೂ ಅನುದಾನ ನೀಡುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸಿಎಂಗೆ ಮನವಿ ಮಾಡಿದರು.
Read Moreಪುತ್ತೂರು ಬಾರ್ ಅಸೋಸಿಯೇಶನ್ಗೆ 1ಕೋಟಿ, 2 ಮಸೀದಿಗಳಿಗೆ 55 ಲಕ್ಷ ಮಂಜೂರು: ಅಶೋಕ್ ರೈ
ಪುತ್ತೂರು ಬಾರ್ ಅಸೋಸಿಯೇಶನ್ಗೆ 1 ಕೋಟಿ ಹಾಗೂ 2 ಮಸೀದಿಗಳಿಗೆ 55 ಲಕ್ಷ ಮಂಜೂರು ಆಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
Read Moreಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ತುಳುನಾಡಿನ ಸಾಂಪ್ರದಾಯಿಕ ‘ಕೆಡ್ಡಸ’ ಹಬ್ಬದ ಸಂಭ್ರಮ
ಕಲ್ಲಡ್ಕದ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ಕೆಡ್ಡಸ’ ಹಬ್ಬದ ಆಚರಣೆಯ ಕುರಿತಾದ ಸುಂದರ ವರದಿ ಇಲ್ಲಿದೆ.
Read More
