ಅಕ್ರಮ ಧಾರ್ಮಿಕ ಕೇಂದ್ರಗಳ ಸಕ್ರಮ, ಇದು ಕಾಂಗ್ರೆಸ್ ಪಕ್ಷದ ಹಿಂದುತ್ವ: ಅಶೋಕ್ ರೈ

ಕೆಯ್ಯೂರು ಗ್ರಾಮದ ಅಂಕತ್ತಡ್ಕ ಪೂಂಜಿರೋಟಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಸುತ್ತು ಗೋಪುರವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.

Read More

ಮೆಸ್ಕಾಂ ಪ್ರಕಟಣೆ: ಫೆ.24 ರಂದು‌ ಈ ಪ್ರದೇಶಗಳಲ್ಲಿ ಪವರ್‌ ಕಟ್

ಬಂಟ್ವಾಳ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಫೆ.24ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ.

Read More

ಬೈತಡ್ಕ: ಪಾನಮತ್ತರಾಗಿ ಕಾರು ಚಾಲನೆ, ಮತ್ತೊಂದು ಕಾರಿಗೆ ಡಿಕ್ಕಿ! ಅನೇಕರಿಗೆ ಗಾಯ

ಸುಳ್ಯದ ಬೈತಡ್ಕ ರಸ್ತೆಯಲ್ಲಿ ಪಾನಮತ್ತ ಯುವಕರು ಚಲಾಯಿಸುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕಾರುಗಳು ಜಖಂಗೊಂಡಿವೆ.

Read More