ದಕ್ಷಿಣ ಕನ್ನಡ
Vitla : ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಟ್ಲದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಟ್ಲ ಜಮಾಅತ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಅಝೀಝ್ ಸನ ಧ್ವಜಾರೋಹಣ ನೆರವೇರಿಸಿದರು.
Read Moreಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ನೂತನ ಧ್ವಜಸ್ಥಂಭ ಲೋಕಾರ್ಪಣೆ, ಧ್ವಜಾರೋಹಣ
ಉಪ್ಪಿನಂಗಡಿ: ಇಲ್ಲಿನ ಶ್ರೀರಾಮ ಶಾಲೆಯಲ್ಲಿ ನಿರ್ಮಿಸಿರುವ ನೂತನ ಧ್ವಜಸ್ಥಂಭವನ್ನು ಗಣರಾಜ್ಯೋತ್ಸವದಂದು ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಲಾಯಿತು.
Read Moreಪುತ್ತೂರು: ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್ ವ್ಯವಸ್ಥೆ ಮಂಜೂರಾಗುವ ಸಾಧ್ಯತೆ
ಪುತ್ತೂರು: ಸಮಗ್ರ ಒಳಚರಂಡಿ ನಿರ್ಮಾಣ ಯೋಜನೆ ಬೇಡಿಕೆಯಿರುವ ಪುತ್ತೂರು ನಗರಕ್ಕೆ ಇದೀಗ ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್ ಸ್ಕೀಂ ಮಂಜೂರುಗೊಳ್ಳುವ ಹಂತದಲ್ಲಿದೆ.
Read Moreರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಬಂಟ್ವಾಳದ ಚೈತನ್ಯಾಳಿಗೆ 5ನೇ ಸ್ಥಾನ
ಆಂಧ್ರಪ್ರದೇಶದ ಎನ್ಟಿಆರ್ ಸ್ಟೇಡಿಯಂನಲ್ಲಿ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ ಫೆಡರೇಷನ್ 14ರ ವಯೋಮಾನದ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಬಂಟ್ವಾಳ ತಾಲೂಕಿನ ಚೈತನ್ಯ ಬಿ. ೫ನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
Read MorePuttur: ಕ್ಯಾಂಪ್ಕೋ ಯೂನಿಯನ್ನ ನೂತನ ಪದಾಧಿಕಾರಿಗಳ ಆಯ್ಕೆ, ಮಹಾಸಭೆ
ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ನೌಕರರ ಯೂನಿಯನ್ನ ವಾರ್ಷಿಕ ಮಹಾಸಭೆ ಮತ್ತು ಯೂನಿಯನ್ನ ನೂತನ ಪದಾಧಿಕಾರಿಗಳ ಚುನಾವಣೆ ಪುತ್ತೂರಿನ ಟೌನ್ಬ್ಯಾಂಕ್ ಸಭಾಂಗಣದಲ್ಲಿ ಜ.26 ರಂದು ನಡೆಯಿತು.
Read Moreಕಡಬ: ಸುಬ್ರಹ್ಮಣ್ಯ ಅರಣ್ಯ ವ್ಯಾಪ್ತಿಯಲ್ಲಿ ದೈತ್ಯ ಕಾಡುಕೋಣದ ಹತ್ಯೆ!
ಸುಬ್ರಹ್ಮಣ್ಯ ಅರಣ್ಯ ವ್ಯಾಪ್ತಿಯ ಐತ್ತೂರು ಗ್ರಾಮದ ಒಟ್ಟೆ ಕಜೆ ಬಳಿಯ ಅರ್ಬಿಟೋಡು ಎಂಬಲ್ಲಿ ಜನವರಿ 24 ರ ರಾತ್ರಿ ಬೇಟೆಗಾರರು ದೈತ್ಯ ಕಾಡುಕೋಣವನ್ನು ಕ್ರೂರವಾಗಿ ಕೊಂದುಹಾಕಿದ ಘಟನೆ ನಡೆದಿದೆ.
Read Moreಮಂಚಿ: ಕೊಳ್ನಾಡು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು.
Read Moreಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗಣರಾಜ್ಯೋತ್ಸವ
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಇಂದು ಗಣರಾಜ್ಯೋತ್ಸವ ಆಚರಿಸಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ವಸಂತ ಮಾಧವ ಅವರು ಧ್ವಜಾರೋಹಣ ನೆರವೇರಿಸಿದರು.
Read Moreಪುತ್ತೂರು: ವಿವೇಕಾನಂದ ಕಾಲೇಜು ಆವರಣದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ
ನೆಹರುನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಮುಂಭಾಗದಲ್ಲಿ 108 ಸೂರ್ಯ ಸನಮಸ್ಕಾರ ಕಾರ್ಯಕ್ರಮ ನಡೆಯಿತು. ಸೂರ್ಯಾರಾಧನೆಯ ವೈಜ್ಞಾನಿಕ ಮಹತ್ವಗಳನ್ನು ಜನಸಾಮಾನ್ಯರಿಗೆ ಪರಿಚಯಿಸುವುದು ಇದರ ಉದ್ದೇಶವಾಗಿದೆ.
Read Moreಕಲ್ಲಡ್ಕ: ಅಡ್ಡ ಬಂದ ದನ: ಡಿವೈಡರ್ ಮೇಲೆ ಹತ್ತಿದ KSRTC ಬಸ್!
ಕಲ್ಲಡ್ಕ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಬಳಿ ಸಾರಿಗೆ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ 7 ಗಂಟೆಗೆ ಸಂಭವಿಸಿದೆ.
Read More
