ದಕ್ಷಿಣ ಕನ್ನಡ
ರಬ್ಬರ್ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ; ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ
ದಕ್ಷಿಣ ಕನ್ನಡ ಜಿಲ್ಲೆಯ ರಬ್ಬರ್ ಬೆಳೆಗಾರರ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
Read Moreಭಾಗ್ಯಶ್ರೀ ಆರ್. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿಯಾಗಿರುವ ಭಾಗ್ಯಶ್ರೀ ಆರ್. ಅವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್ಡಿ (PhD) ಪದವಿ ನೀಡಿ ಗೌರವಿಸಿದೆ.
Read Moreಬೆಳ್ತಂಗಡಿ: ಕೆಎಎಫ್ ಕ್ರಿಯೇಟಿವ್ ಶಾಪ್ನಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ಭಾರಿ ಅನಾಹುತ!
ಬೆಳ್ತಂಗಡಿಯ ಕೆಎಎಫ್ ಕ್ರಿಯೇಟಿವ್ ಅಂಗಡಿಯಲ್ಲಿ ಅನಿಲ ಸೋರಿಕೆ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ತ್ವರಿತ ಪ್ರತಿಕ್ರಿಯೆಗೆ ಧನ್ಯವಾದಗಳು, ದೊಡ್ಡ ಅಪಘಾತವೊಂದು ತಪ್ಪಿದೆ.
Read Moreಬೆಳ್ತಂಗಡಿ: ಟಿಪ್ಪರ್ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸ ಕರೆದೊಯ್ದ ಮುಖ್ಯಶಿಕ್ಷಕ ಅಮಾನತು
ವಿದ್ಯಾರ್ಥಿಗಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರ್ ಮತ್ತು ಪಿಕ್ಅಪ್ ಸರಕು ವಾಹನಗಳಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ ಇನ್ಚಾರ್ಜ್ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಲಾಗಿದೆ.
Read Moreಅರಂತೋಡು: ವಿಶೇಷ ಕಲಿಕಾ ಕೇಂದ್ರ ಲೋಕಾರ್ಪಣೆಗೊಳಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ನಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿ, ಗ್ರಾಮದ ಸಮಗ್ರ ಏಳಿಗೆಯ ಬಗ್ಗೆ ಮಹತ್ವದ ಆಶಯಗಳನ್ನು ಹಂಚಿಕೊಂಡಿದ್ದಾರೆ.
Read Moreಕೇಪು ಕೋಳಿ ಅಂಕ ಪ್ರಕರಣ: ಶಾಸಕ ಅಶೋಕ್ ಕುಮಾರ್ ರೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಪೊಲೀಸರ ಆದೇಶ ಉಲ್ಲಂಘಿಸಿ ಕೋಳಿ ಅಂಕ ನಡೆಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಸೇರಿದಂತೆ ಸುಮಾರು 20 ಮಂದಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Read Moreಪುತ್ತೂರು: ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಾಳೆ ಸಹಸ್ರ ಕುಂಕುಮಾರ್ಚನೆ
ಕೋಡಿಂಬಾಡಿ ಮಠoತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಾಳೆ (ಫೆ.13) ರಾತ್ರಿ 7.ಗಂಟೆಯಿಂದ ಸಹಸ್ರ ಕುಂಕುಮಾರ್ಚನೆ ಸೇವೆಯು ನಡೆಯಲಿದೆ.
Read Moreಕಾಣಿಯೂರು: ವಿವಿಧ ಕಾಮಗಾರಿಗಳ ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ
ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಕಾಮಗಾರಿಗಳ ಗುದ್ದಲಿಪೂಜೆ ನಡೆಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು, ಘನತ್ಯಾಜ್ಯ ಘಟಕದ ಕಟ್ಟಡ ಮತ್ತು ರುದ್ರಾಭೂಮಿ ಕಟ್ಟಡವನ್ನೂ ಉದ್ಘಾಟಿಸಿದರು
Read Moreರಾಮಕುಂಜ: ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ, ಕಾಮಗಾರಿಗಳ ಉದ್ಘಾಟನೆ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ
ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿಪೂಜೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಇಂದು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಮಕುಂಜ ಗ್ರಾಮ ಪಂಚಾಯಿತಿ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಹಕ್ಕು ಪತ್ರವನ್ನು ನೀಡುವ ಕಾರ್ಯಕ್ರಮ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಲಾಗಿದೆ ಎಂದರು.
Read Moreಮಂಗಳೂರು: ಅನ್ಯಕೋಮಿನ ಯುವಕ ಮೊಹಮ್ಮದ್ ಮಿದ್ಲಾಜ್ ಜತೆಗೆ ಹಿಂದೂ ಯುವತಿ ಪರಾರಿ
ಮಂಗಳೂರಿನ ಸುರತ್ಕಲ್ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಯುವತಿಯೊಬ್ಬಳು ಪರಾರಿಯಾಗಿರುವ ಘಟನೆ ಈಗ ಪೊಲೀಸ್ ಮೆಟ್ಟಿಲೇರಿದೆ.
Read More
