ರಬ್ಬರ್ ಬೆಳೆಗೆ ಬೆಂಬಲ ಬೆಲೆ ಘೋಷಿಸಿ: ಸರ್ಕಾರಕ್ಕೆ ಭಾಗೀರಥಿ ಮುರುಳ್ಯ ಒತ್ತಾಯ

ಬೆಲೆ ಕುಸಿತದಿಂದ ನಷ್ಟ ಎದುರಿಸುತ್ತಿರುವ ರಬ್ಬರ್ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Read More

ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆಯಾಗುತ್ತಾ? ಸುಳ್ಯ ಶಾಸಕಿ ಪ್ರಶ್ನೆಗೆ ಸಚಿವರ ಉತ್ತರ

ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ ಹಾಗೂ ಕಾರ್ಯಭಾರದ ಕುರಿತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಲಿಖಿತ ಉತ್ತರ ನೀಡಿದ್ದಾರೆ

Read More

Giraffe Death : ಮೈಸೂರು ಮೃಗಾಲಯದ ಯುವರಾಜ ಇನ್ನಿಲ್ಲ

ಶ್ರೀ ಚಾಮರಾಜೇಂದ್ರ ಮೃಗಾಲಯ (ಮೈಸೂರು ಮೃಗಾಲಯ)ದ ಪ್ರಮುಖ ಆಕರ್ಷಣೆಯಾಗಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ವಯೋಸಂಬಂಧಿತ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಜನವರಿ 28ರಂದು ಮೃತಪಟ್ಟಿದೆ.

Read More