ದಕ್ಷಿಣ ಕನ್ನಡ
ಧರ್ಮಸ್ಥಳದಲ್ಲಿ ‘ರಾಕಿಂಗ್ ಸ್ಟಾರ್’ ಯಶ್: ಮಂಜುನಾಥ ಸ್ವಾಮಿಯ ದರ್ಶನ ಪಡೆದು ‘ಟಾಕ್ಸಿಕ್’ ಯಶಸ್ಸಿಗೆ ವಿಶೇಷ ಪೂಜೆ
ನಟ ‘ರಾಕಿಂಗ್ ಸ್ಟಾರ್’ ಯಶ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ತಮ್ಮ ಮುಂಬರುವ ‘ಟಾಕ್ಸಿಕ್’ ಚಿತ್ರದ ಯಶಸ್ಸಿಗಾಗಿ ಗರ್ಭಗುಡಿಯ ಸಮೀಪ ನಿಂತು ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ.
Read Moreಮಂಗಳೂರು ರೈಲ್ವೆ ಮೈಸೂರು ವಿಭಾಗಕ್ಕೆ ಸೇರ್ಪಡೆ: ಸಿಎಂ ಡಿಕೆ ಶಿವಕುಮಾರ್ಗೆ ಪತ್ರ ಬರೆದು ಕರ್ನಾಟಕ ಸರ್ಕಾರದ ಬೆಂಬಲ ಕೋರಿದ ಎಂಪಿ ಬ್ರಿಜೇಷ್ ಚೌಟ
2026ರ ಅಕ್ಟೋಬರ್ 1ರಿಂದ ಮಂಗಳೂರನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ರೈಲ್ವೆ ಮಂಡಳಿಯ ನಿರ್ಧಾರಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕೆಂದು ಕೋರಿ ಮಾನ್ಯ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆಯಲಾಗಿದೆ.
Read Moreತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಸಂಘದ ಉದ್ಘಾಟನೆ
ಬಿ.ಸಿ. ರೋಡ್ನ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಸಂಘವನ್ನು ಉದ್ಘಾಟಿಸಲಾಯಿತು. ‘ಕ್ರೀಡೆಯು ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಜೀವನ ಮೌಲ್ಯ ಕಲಿಯಲು ಪೂರಕ’ ಎಂದು ಉಪನ್ಯಾಸಕಿ ಕವಿತಾ ಕೆ. ಹೇಳಿದರು.
Read Moreಕರಾವಳಿಯಲ್ಲಿ ನಾಳೆ ಈದ್ ಮಿಲಾದ್ ಆಚರಣೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ರಜೆ ಘೋಷಣೆ
ಕರಾವಳಿಯಲ್ಲಿ ಆಗಸ್ಟ್ 25ರಂದು ಈದ್ ಮಿಲಾದ್ ಆಚರಿಸಲಾಗುತ್ತಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತಗಳ ಮನವಿಯಂತೆ ಆ.25 ರಂದು ಎರಡೂ ಜಿಲ್ಲೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.
Read Moreಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರ ತಂಡ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ
ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದ ೧೯ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
Read Moreಮಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದ 21 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಗಡೀಪಾರು
ಮಂಗಳೂರಿನ ಮುಕ್ಕಾ ಮತ್ತು ಕೋಡಿಕಲ್ನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಕೆಲಸ ಮಾಡುತ್ತಿದ್ದ 21 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳದ ಬಿಎಸ್ಎಫ್ಗೆ (BSF) ಹಸ್ತಾಂತರಿಸಿ ಗಡೀಪಾರು ಮಾಡಲು ಮಂಗಳೂರು ಪೊಲೀಸರು ಕರೆದೊಯ್ಯುತ್ತಿದ್ದಾರೆ.
Read Moreಪುತ್ತೂರು ಹಲ್ಲೆ ಪ್ರಕರಣ: ತಾವು ಏನೂ ಮಾಡಿದರೂ ನಮ್ಮ ಬೆಂಬಲಕ್ಕೆ ಸರ್ಕಾರ ಇದೆ ಎಂಬ ಧೈರ್ಯ ಅವರಿಗೆ: ಕಟೀಲ್ ಆಕ್ರೋಶ
ಪುತ್ತೂರಿನಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪುಂಡರು ಪೊಲೀಸರ ಜೀಪ್ಗೆ ನುಗ್ಗಿ ಹಲ್ಲೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Moreಮಂಗಳೂರು ರೈಲ್ವೇ ವಿಲೀನಕ್ಕೆ ಕೇರಳ ತೀವ್ರ ಆಕ್ರೋಶ: ಪ್ರಧಾನಿ ಮೋದಿ, ರೈಲ್ವೇ ಸಚಿವರಿಗೆ ದೂರು ನೀಡಲು ತೀರ್ಮಾನ
ಮಂಗಳೂರು ರೈಲ್ವೇ ಪ್ರದೇಶವನ್ನು ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈಋತ್ಯ ರೈಲ್ವೇಗೆ ವಿಲೀನಗೊಳಿಸಿದ ರೈಲ್ವೇ ಮಂಡಳಿಯ ನಿರ್ಧಾರಕ್ಕೆ ಕೇರಳ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಪ್ರಧಾನಿ ಹಾಗೂ ರೈಲ್ವೇ ಸಚಿವರಿಗೆ ದೂರು ನೀಡಲು ಮುಂದಾಗಿದೆ.
Read Moreಸುಳ್ಯ ಕ್ಷೇತ್ರದ ಮೂಲಸೌಕರ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ: ಸಚಿವ ಕೆ.ಎಚ್. ಮುನಿಯಪ್ಪಗೆ 10 ಕೋಟಿ ರೂ. ವಿಶೇಷ ಅನುದಾನದ ಬೇಡಿಕೆ
ಸುಳ್ಯ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹10 ಕೋಟಿ ವಿಶೇಷ ಅನುದಾನ ಹಾಗೂ ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರ ಅನುಮೋದನೆ ಕೋರಿ ಶಾಸಕಿ ಭಾಗೀರಥಿ ಮುರುಳ್ಯ ಸಚಿವ ಕೆ.ಎಚ್. ಮುನಿಯಪ್ಪಗೆ ಮನವಿ ಸಲ್ಲಿಸಿದರು.
Read Moreಸಿದ್ಧಕಟ್ಟೆಯಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ 23ನೇ ಶಾಖೆ ಉದ್ಘಾಟನೆ
ರಾಜ್ಯಾದ್ಯಂತ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ 23ನೇ ಶಾಖೆಯು ಆಗಸ್ಟ್ 29ರಂದು ಸಿದ್ಧಕಟ್ಟೆಯ ಕಣಿಯೂರು ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ.
Read More
