ಮಕರ ಸಂಕ್ರಾಂತಿ: ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದ ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳು

ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.15 ರಂದು ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದರು.

Read More

ಪಜೀರು ಗೋವಣಿತಾಶ್ರಯ ಗೋಶಾಲೆಗೆ ಗೋರಕ್ಷಾ ನಿಧಿ ಸೇನೆಯಿಂದ ಧನ ಸಹಾಯ

ಜಿಲ್ಲೆಯಲ್ಲಿ ಅನೇಕ ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಖಾಸಗಿ ಗೋಶಾಲೆಗಳೂ ಸೇರಿವೆ. ಗಂಡು ಕರುಗಳನ್ನು ಅಥವಾ ತಂದುಬಿಟ್ಟ ವಯಸ್ಸಾದ ದನಗಳು ಅಥವಾ ಕಸಾಯಿಖಾನೆಗೆ ಕೊಂಡೊಯ್ಯುವಾಗ ರಕ್ಷಣೆಗೊಳಪಟ್ಟ ದನಗಳನ್ನು ಇಂತಹ ಗೋಶಾಲೆಗಳಿಗೆ ಒಪ್ಪಿಸಲಾಗುತ್ತದೆ. ಇಲ್ಲಿ ಅವುಗಳ ಆರೈಕೆ ಮಾಡಲಾಗುತ್ತದೆ.

Read More

Scheme : ನ್ಯೂ ಇಂಡಿಯಾ ಲಕ್ಕಿ ಸ್ಕೀಂ ವಂಚನೆ: ಎಂಡಿ ಅಶ್ರಫ್ ವಿರುದ್ಧ ಕ್ರಮಕ್ಕೆ ಆಗ್ರಹ

ನ್ಯೂ ಇಂಡಿಯಾ ಸ್ಕೀಂ ಹೆಸರಿನಲ್ಲಿ ಸಾವಿರಾರು ಮಂದಿಗೆ ನೂರಾರು ಕೋಟಿ ವಂಚಿಸಿದ ಪ್ರಕರಣ ಸಂಬಂಧ ಹಣ ಕಳೆಂದುಕೊ‌ಂಡ ಸಂತ್ರಸ್ತರು ಇಂದು ಮಂಗಳೂರಿನ ಟವರ್ ಕ್ಲಾಕ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಜನರನ್ನು ವಂಚಿಸಿದ ನ್ಯೂ ಇಂಡಿಯಾ ಲಕ್ಕಿ ಸ್ಕೀಂನ ಎಂಡಿ ಅಶ್ರಫ್ ಮತ್ತು ಮ್ಯಾನೇಜರ್ ಹನೀಫ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಂಚನೆಗೊಳಗಾದ ಜನರಿಗೆ ನ್ಯಾಯ ಒದಗಿಸಿಕೊಡಬೇಕು ಹಾಗೂ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಲೇಡ್ ಕಂಪನಿಗಳಿಂದ ಜನರನ್ನು ರಕ್ಷಿಸುವಂತೆ ಒತ್ತಾಯಿಸಿ ಮಂಗಳೂರು ಲಕ್ಕಿ ಸ್ಕೀಂ ಸಂತ್ರಸ್ತರ ವೇದಿಕೆಯು ಪ್ರತಿಭಟನೆ ನಡೆಸಿತು.

Read More