ತೂಗು ಸೇತುವೆಗಳ ಹರಿಕಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ವಿಧಿವಶ!; ಹಳ್ಳ-ಕೊಳ್ಳಗಳ ದಾಟಿಸಿ ನೂರಾರು ಹಳ್ಳಿಗಳಿಗೆ ಬೆಳಕಾಗಿದ್ದ ‘ಸೇತುಬಂಧು’ ಇನ್ನಿಲ್ಲ

ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (75) ಸುಳ್ಯದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಗಣ್ಯರ ಕಂಬನಿ.

Read More

ಕರಾವಳಿಯ 2 ಜಿಲ್ಲೆಗಳಿಗೆ ನಾಳೆ ‘ರೆಡ್ ಅಲರ್ಟ್’!; ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

Read More

ಪುತ್ತೂರು: ‘ಇನ್ಸ್‌ಪೈರ್ ಅವಾರ್ಡ್’ ವಿಜ್ಞಾನ ಸ್ಪರ್ಧೆ: ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳ ಮಾದರಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ್ ಗಣೇಶ್ ಮತ್ತು ಸಾನಿಕಾ ಇನ್ಸ್‌ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More