Breaking News

ಸುಳ್ಯ: ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆಯಲ್ಲಿ ಗಾಂಧಿ ವೇಷಧಾರಿಯಾಗಿ ಗಮನ ಸೆಳೆದ ಎಎಪಿ ಕಾರ್ಯಕರ್ತ

ಸುಳ್ಯ: ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆಯಲ್ಲಿ ಎಎಪಿ ಕಾರ್ಯಕರ್ತರೊಬ್ಬರು ಗಾಂಧಿ ವೇಷಧಾರಿಯಾಗಿ ಗಮನ ಸೆಳೆದರು.

Read More

ಮಂಚಿ ಮಾಡ- ಅರಸು ಕುರಿಯಾಡಿದಾರ್ ಮೂವರು ದೈವಂಗಳ ನೇಮೋತ್ಸವ

ಮಂಚಿ ಸಾವಿರದ ಶ್ರೀ ಅರಸು ಕುರಿಯಾಡಿತ್ತಾಯ ಮೂವರು ದೈವಂಗಳ ನೇಮೋತ್ಸವವು ಫೆ.6 ರಿಂದ ಫೆ.8ರ ವರೆಗೆ ನಡೆಯಿತು.

Read More

ಕುದ್ಮಾರು ಶಾಲೆಗೆ ಹೈಟೆಕ್ ಶೌಚಾಲಯ, ಭೂಮಿಪೂಜೆ ನೆರವೇರಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್‌ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು