Breaking News

ಬಂಟ್ವಾಳ: 303 ಬಗೆಯ ಕರಾವಳಿ ಖಾದ್ಯಗಳ ಸೊಗಡು: ಅಮ್ಟೂರಿನ ದೇವ ಮಾತ ಶಾಲೆಯಲ್ಲಿ ವಿಜೃಂಭಣೆಯ ಆಟಿ ಕೂಟ

ಬಂಟ್ವಾಳದ ಅಮ್ಟೂರು ದೇವ ಮಾತ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿ ಕೂಟ ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳು 303 ಬಗೆಯ ಸಾಂಪ್ರದಾಯಿಕ ಖಾದ್ಯಗಳು, ಕಷಾಯ, ಔಷಧೀಯ ಸಸ್ಯಗಳು ಹಾಗೂ ಆಟಿ ಕಳೆಂಜನ ನಲಿವಿನೊಂದಿಗೆ ತುಳುನಾಡಿನ ಸಂಸ್ಕೃತಿಯನ್ನು ಪ್ರದರ್ಶಿಸಿದರು.

Read More

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ‘ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2K26’ ಸಂಭ್ರಮ

ಬಂಟ್ವಾಳದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ‘ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2K26’ ಯಶಸ್ವಿಯಾಗಿ ಜರುಗಿತು. 9 ಶಾಲೆಗಳ 109 ವಿದ್ಯಾರ್ಥಿಗಳು ಸಂಶೋಧನಾ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.

Read More

ಕರಾಟೆ ಸ್ಪರ್ಧೆಯಲ್ಲಿ ಬಪ್ಪಳಿಗೆ ಅಂಬಿಕಾ ಪ.ಪೂ. ಕಾಲೇಜಿಗೆ ಚಾಂಪಿಯನ್‌ಶಿಪ್; ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ

ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯವು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್‌ಶಿಪ್ ಹಾಗೂ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದೆ.

Read More