Breaking News

ಫೆ.7-8 ರಂದು ಕೋಡಿoಬಾಡಿಯಲ್ಲಿ ಸತ್ಯನಾರಾಯಣ ಪೂಜೆ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ 8 ನೇ ವರ್ಷದ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ ನಡೆಯಲಿದೆ.

Read More

Puttur: ಡ್ರಾಯಿಂಗ್ ಗ್ರೇಡ್ ಪರೀಕ್ಷೆ; ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗೆ ವಿಶಿಷ್ಟ ಶ್ರೇಣಿ

ಕರ್ನಾಟಕ ಶಿಕ್ಷಣ ಮಂಡಳಿ ನಡೆಸಿದ 2025-26ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸೋಹನ್ ಜೆ.ಕೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Read More

ಆರ್ಯಾಪು: ಕಾರ್ಪಾಡಿ ಸುಬ್ರಹ್ಮಣ್ಯಶ್ವರ ಯುವಕ ಮಂಡಲದ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಪಾಡಿ ಸುಬ್ರಹ್ಮಣ್ಯಶ್ವರ ಯುವಕ ಮಂಡಲದ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ಸಂಘದ ಕಛೇರಿಯಲ್ಲಿ ನಡೆಯಿತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು