Breaking News

ಆ.8ರಂದು ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ, ಪುತ್ತೂರು ಉವಿಭಾಗದ ತಹಶೀಲ್ದಾರ್ ಮನವಿ ಮೇರೆಗೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ಆ.8ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ಕಲ್ಲಡ್ಕ ಶ್ರೀರಾಮ ಕಾಲೇಜು ಅಭಿವೃದ್ಧಿ ಸಮಿತಿಯ ನೂತನ‌‌ ಪದಾಧಿಕಾರಿಗಳ‌ ಆಯ್ಕೆ, ಅಧ್ಯಕ್ಷರಾಗಿ ಉಮೇಶ್ ಸಾಲಿಯಾನ್ ಆಯ್ಕೆ

ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ 2026-27ನೇ ಸಾಲಿನ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಡೆದಿದ್ದು, ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾರ್ಗದರ್ಶನ ನೀಡಿದರು ಹಾಗೂ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Read More

ಮೋಂತಿಮಾರಿನಲ್ಲಿ ಆ.9ರಂದು ಆಧಾರ್, ಆಯುಷ್ಮಾನ್, ಆರೋಗ್ಯ ವಿಮೆ, ಇ-ಶ್ರಮ ಕಾರ್ಡ್ ನೋಂದಣಿ ಶಿಬಿರ, ಬೇಕಾದ ದಾಖಲೆಗಳು ಹೀಗಿವೆ

ಬಂಟ್ವಾಳದ ಮೋಂತಿಮಾರಿನಲ್ಲಿ ಆ.9ರಂದು ಆಧಾರ್ ನೋಂದಣಿ ಮತ್ತು ತಿದ್ದುಪಡಿ, ಆಯುಷ್ಮಾನ್ ಕಾರ್ಡ್, ಆರೋಗ್ಯ ವಿಮೆ, ಅಪಘಾತ ವಿಮೆ, ಇ-ಶ್ರಮ ಕಾರ್ಡ್ ನೋಂದಣಿ ಶಿಬಿರ ಹಾಗೂ ಉಚಿತ ಸಸಿ ವಿತರಣೆ ಕಾರ್ಯಕ್ರಮ ನಡೆಯಲಿದೆ.

Read More