ದಾವಣಗೆರೆ
ಸಿಎನ್ಜಿ ತುಂಬಿದ್ದ ಲಾರಿಗೆ ಕಾರು ಭೀಕರ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು
ದಾವಣಗೆರೆ ನಗರದ ಬಾಡ ಕ್ರಾಸ್ ಬಳಿ ಸಿಎನ್ಜಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಶವಗಳನ್ನು ಹೊರತೆಗೆಯಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
Read Moreದಾವಣಗೆರೆ ಬಳಿ 4 ಗಂಟೆ ನಿಂತಲ್ಲೇ ನಿಂತ ‘ವಂದೇ ಭಾರತ್’ ಸೇರಿದಂತೆ 4 ರೈಲುಗಳು
ದಾವಣಗೆರೆ ಜಿಲ್ಲೆಯ ಮಾಯಕೊಂಡ ಬಳಿ ರೈಲ್ವೆ ಕಾಮಗಾರಿಯಿಂದ ವಂದೇ ಭಾರತ್ ಸೇರಿದಂತೆ 4 ರೈಲುಗಳು 4 ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡು ಪ್ರಯಾಣಿಕರು ತೀವ್ರ ಪರದಾಟ ನಡೆಸಿದ್ದಾರೆ.
Read Moreದಾವಣಗೆರೆ ಟೋಲ್ ಪ್ಲಾಜಾ ಬಳಿ ಕಂಟೇನರ್ ಲಾರಿ ಭೀಕರ ಡಿಕ್ಕಿ: ಅದೃಷ್ಟವಶಾತ್ ತಪ್ಪಿದ ಪ್ರಾಣಾಪಾಯ
ದಾವಣಗೆರೆ ತಾಲೂಕಿನ ಟೋಲ್ ಗೇಟ್ ಬಳಿ ಟೋಲ್ ಶುಲ್ಕ ಪಾವತಿಸಲು ನಿಂತಿದ್ದ ಕಾರಿಗೆ ಹಿಂಬದಿಯಿಂದ ಬಂದ ಕಂಟೇನರ್ ಲಾರಿ ಭೀಕರವಾಗಿ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read Moreಇನ್ಸ್ಟಾಗ್ರಾಮ್ನಲ್ಲಿ ಸಿಕ್ಕಿಬಿದ್ದ ಪಾಕಿಸ್ತಾನಿ ಉಗ್ರನ ಜಾಲ!: ತುಮಕೂರು, ದಾವಣಗೆರೆ ಯುವಕರನ್ನು ಬಲಿಪಶು ಮಾಡಿದ ‘ರಾಣಾ’!
ತುಮಕೂರಿನಲ್ಲಿ ಪಾಕಿಸ್ತಾನಿ ಹ್ಯಾಂಡ್ಲರ್ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದ ಇಬ್ಬರು ಶಂಕಿತ ಉಗ್ರರ ಬಂಧನದ ಸಂಪೂರ್ಣ ವರದಿ.
Read Moreದಾವಣಗೆರೆ ದಕ್ಷಿಣದಲ್ಲಿ ‘ಕೈ’ ಕಮಾಲ್: ಸಮರ್ಥ್ ಶಾಮನೂರುಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ವಿಜಯಶಾಲಿಯಾಗಿದ್ದಾರೆ.
Read Moreಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
Read Moreಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ: ಹರಿಹರ ಗುರುಪೀಠದಲ್ಲಿ ಹೈಡ್ರಾಮಾ!
ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಸಂಚಲನ ಮೂಡಿದ್ದು, ಪೀಠದ ಜಗದ್ಗುರುಗಳಾಗಿದ್ದ ವಚನಾನಂದ ಸ್ವಾಮೀಜಿ ಅವರನ್ನು ಪೀಠದಿಂದ ಉಚ್ಚಾಟನೆ ಮಾಡಲಾಗಿದೆ.
Read Moreಉಪಚುನಾವಣೆ: ಎಕ್ಸಿಟ್ ಪೋಲ್ಗಳಿಗೆ ಚುನಾವಣಾ ಆಯೋಗ ಬ್ರೇಕ್: ಏಪ್ರಿಲ್ 29ರವರೆಗೆ ಕಟ್ಟುನಿಟ್ಟಿನ ನಿಷೇಧ
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ ಏಪ್ರಿಲ್ 9ರಿಂದ 29ರವರೆಗೆ ಎಕ್ಸಿಟ್ ಪೋಲ್ಗಳಿಗೆ ಚುನಾವಣಾ ಆಯೋಗ ನಿಷೇಧ ವಿಧಿಸಿದೆ. ನಿಯಮ ಉಲ್ಲಂಘನೆಗೆ ಕಠಿಣ ಕ್ರಮ ಎಚ್ಚರಿಕೆ.
Read Moreರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ: 25 ಮಂದಿ ಆಸ್ಪತ್ರೆಗೆ ದಾಖಲು; ಐವರ ಸ್ಥಿತಿ ಗಂಭೀರ
ದಾವಣಗೆರೆಯ ಆನಗೋಡು ಗ್ರಾಮದಲ್ಲಿ ರಂಜಾನ್ ನಮಾಜ್ ವೇಳೆ ಹೆಜ್ಜೇನುಗಳ ಹಾವಳಿ. ಕಿಡಿಗೇಡಿಗಳು ಗೂಡಿಗೆ ಕಲ್ಲೆಸೆದಿದ್ದರಿಂದ ಪ್ರಾರ್ಥನೆಯಲ್ಲಿದ್ದ ಜನರ ಮೇಲೆ ದಾಳಿ. 25 ಜನರಿಗೆ ಗಾಯವಾಗಿದೆ.
Read Moreಎರಡು ಕ್ಷೇತ್ರಗಳಿಗೆ ಉಪಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ
ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಬಾಗಲಕೋಟೆಗೆ ವೀರಣ್ಣ ಚರಂತಿಮಠ್ ಮತ್ತು ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಪೂರ್ಣ ವಿವರ ಇಲ್ಲಿದೆ.
Read More
