ಧಾರವಾಡದಲ್ಲಿ ಲೇಡಿ ಡಾಕ್ಟರ್‌ನಿಂದಲೇ ಪತಿ ಭೀಕರ ಕೊಲೆ: ಮ್ಯಾಟ್ರಿಮೋನಿ ಮೂಲಕವಾಗಿದ್ದ 2ನೇ ಮದುವೆ ತಂದಿಟ್ಟಿತು ದುರಂತ

ಧಾರವಾಡದ ರಂಕಾ ಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯ ಕಿರಣ್ ಹೊನ್ನಣ್ಣನವರ್ ಅವರ ಭೀಕರ ಕೊಲೆ ಪ್ರಕರಣದಲ್ಲಿ ಪತ್ನಿ ಡಾ.ಪ್ರಿಯಾಂಕಾ ತನ್ನ ತಪ್ಪು ಒಪ್ಪಿಕೊಂಡಿದ್ದಾಳೆ. ವಿಚ್ಛೇದನ, 2ನೇ ಮದುವೆ ಹಾಗೂ ಅನುಮಾನದ ಹಿನ್ನೆಲೆಯಲ್ಲಿ ನಡೆದ ಕೊಲೆಯ ಸಂಪೂರ್ಣ ವಿವರ ಇಲ್ಲಿದೆ.

Read More

ಧಾರವಾಡ ಜೈಲರ್ ಸಿದ್ಧರಾಮಪ್ಪ ನೇಣಿಗೆ ಶರಣು!: ಡಿಜಿಪಿ ಅಲೋಕ್ ಕುಮಾರ್ ಕಿರುಕುಳವೇ ಕಾರಣ ಎಂದು ಪತ್ನಿ ಗಂಭೀರ ಆರೋಪ

ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ಧರಾಮಪ್ಪ ವಡ್ಡರ್ ಆತ್ಮಹತ್ಯೆ. ಪತಿಯ ಸಾವಿಗೆ ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪಿಸಿದ ಪತ್ನಿ ಲಕ್ಷ್ಮಿ. ಕಂಪ್ಲೀಟ್ ರಿಪೋರ್ಟ್

Read More

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಕಮಾಲ್: ಸಮರ್ಥ್ ಶಾಮನೂರುಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ವಿಜಯಶಾಲಿಯಾಗಿದ್ದಾರೆ.

Read More