ಮನೆಮನೆಗೆ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿಗೆ ಕಚ್ಚಿದ ನಾಯಿ

ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ವಿದ್ಯುತ್ ಬಿಲ್ ವಿತರಿಸುತ್ತಿದ್ದ ಹೆಸ್ಕಾಂ ಸಿಬ್ಬಂದಿ ನಾಗಣ್ಣ ಕೋಗಿಲ್ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದೆ.

Read More

ಬಾಗಲಕೋಟೆ: ಬಸವಣ್ಣನ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವನೆ ಆರೋಪ; ಸ್ಥಳೀಯರಲ್ಲಿ ಆಕ್ರೋಶ, ದೂರು ದಾಖಲು

ಬಾಗಲಕೋಟೆಯ ಬಸವಣ್ಣನ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತಂದವರ ವಿರುದ್ಧ ದೂರು ದಾಖಲಾಗಿದೆ.

Read More

ಬೆಂಗಳೂರಿನ ಡೇ ಕೇರ್‌ನಲ್ಲಿ ವಾಷಿಂಗ್ ಮಷಿನ್ ಒಳಗೆ ಕೂರಿಸಿ ಅಂಬೆಗಾಲಿಡುವ ಕಂದಮ್ಮಗಳಿಗೆ ಚಿತ್ರಹಿಂಸೆ

ಬೆಂಗಳೂರಿನ ಡೇ ಕೇರ್‌ನಲ್ಲಿ ಮಕ್ಕಳನ್ನು ವಾಷಿಂಗ್ ಮಷಿನ್ ಒಳಗಿಟ್ಟು ಹಿಂಸಿಸಿದ ಆರೋಪ ಹಾಗೂ ಬಾಗಲಕೋಟೆಯಲ್ಲಿ ಬಾಲಕರನ್ನು ಕಿಟಕಿಗೆ ಕಟ್ಟಿ ಹೊಡೆದ ಘಟನೆಯ ವರದಿ.

Read More