ಬೆಂಗಳೂರು ನಗರ
Shocking: ಮಹಿಳೆಯರ ಒಳ ಉಡುಪು ಕದಿಯುವುದೇ ಇವನ ಕೆಲಸ! ಮುಂದೇನಾಯ್ತು?
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಮಹನಗರದಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಲೇ ಇದೆ. ಆದರೆ ಇಲ್ಲೊಂದು ವಿಲಕ್ಷಣ ಘಟನೆ ನಡೆದಿದ್ದು ವೃಕತನೊಬ್ಬ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದು ಪೊಲೀಸರ ಅತಿಥಿಯಾಗಿದ್ದಾನೆ.
ಮಹಿಳೆಯರ ಉಡುಪುಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಹೆಬ್ಬುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read Moreಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
Read MoreBreaking: IPS ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್
ಹಿರಿಯ ಐಪಿಎಸ್ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ.
Read MoreBangalore: ಮದುವೆಯಾದರೆ ನಿನ್ನನ್ನೇ ಆಗುತ್ತೇನೆ!! ಮುಂದೇನಾಯ್ತು ನೋಡಿ
ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಗೆ ಮೋಸ ಮಾಡಿದ್ದಲ್ಲದೆ ಆಕೆಯ ಸಂಬಂಧಿಕರು, ಸ್ನೇಹಿತರಿಂದ 1.75 ಕೋಟಿ ರೂಪಾಯಿ ಪಡೆದಿರುವ ಆರೋಪ ಸಾಫ್ಟ್ವೇರ್ ಎಂಜಿನಿಯರ್ ವಿರುದ್ಧ ಕೇಳಿಬಂದಿದೆ.
Read Moreಗ್ರ್ಯಾಂಡ್ ಫಿನಾಲೆಗೂ ಮುನ್ನ 37 ಕೋಟಿ ಮತಗಳ ದಾಖಲೆ: ಇತಿಹಾಸ ಸೃಷ್ಟಿಸಿದ Bigg Boss Kannada
ಬಿಗ್ ಬಾಸ್ ಕನ್ನಡ ಸೀಸನ್ 12 ಅಪೂರ್ವ ಪ್ರೇಕ್ಷಕ ಭಾಗವಹಿಸುವಿಕೆಯೊಂದಿಗೆ ಇತಿಹಾಸ ನಿರ್ಮಿಸಿದೆ. ಗ್ರ್ಯಾಂಡ್ ಫಿನಾಲೆಗೆ ಮುನ್ನವೇ ಈ ಸೀಸನ್ಗೆ 37 ಕೋಟಿಗೂ ಅಧಿಕ ಮತಗಳು ದಾಖಲಾಗಿವೆ. ಈ ಅಚ್ಚರಿಯ ಸಂಗತಿಯನ್ನು ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ಬಹಿರಂಗಪಡಿಸಿದ್ದು, ಪ್ರಸ್ತುತ ಸೀಸನ್ನ ಅಪಾರ ಜನಪ್ರಿಯತೆ ಮತ್ತು ಫೈನಲಿಸ್ಟ್ಗಳ ನಡುವಿನ ತೀವ್ರ ಸ್ಪರ್ಧೆಯನ್ನು ಇದು ಸ್ಪಷ್ಟಪಡಿಸುವಂತಿದೆ.
Read MorePolitical: ದುಷ್ಟ ಅಪರಾಧಿಗಳಿಗೆ ಅಭಯ, ಕಾಂಗ್ರೆಸ್ ಅಲಿಖಿತ ನಿಯಮ: ಬಿಜೆಪಿ ವಾಗ್ದಾಳಿ
ಬೆಂಗಳೂರು: ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಸರ್ಕಾರದ ಅಲಿಖಿತ ನಿಯಮವಾದಂತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
Read MoreBangalore : ಬೆಂಗಳೂರಿನಲ್ಲಿ ಕಾರು ಅಕ್ರಮ ಮಾರ್ಪಾಡು: ಕೇರಳದ ವಿದ್ಯಾರ್ಥಿಗೆ ರೂ.1.11 ಲಕ್ಷ ದಂಡ
ಕೇರಳ ಮೂಲದ ವಿದ್ಯಾರ್ಥಿಯೊಬ್ಬರು ತಮ್ಮ ಕಾರನ್ನು ಅಕ್ರಮವಾಗಿ ಮಾರ್ಪಾಡು ಮಾಡಿಸಿ, ನಗರ ರಸ್ತೆಗಳ ಮೇಲೆ ಗದ್ದಲ ಸೃಷ್ಟಿಸಿದ್ದಕ್ಕಾಗಿ ರೂ. 1.11 ಲಕ್ಷ ದಂಡವನ್ನು ಕಟ್ಟಬೇಕಾದ ಸ್ಥಿತಿಗೆ ತಲುಪಿದ್ದಾನೆ
Read MoreBangalore: ಚಿನ್ನದ ಅಂಗಡಿಯಲ್ಲಿ ಬುರ್ಖಾ ಬ್ಯಾನ್
ಹೆಚ್ಚುತ್ತಿರುವ ಚಿನ್ನದ ಕಳ್ಳತನ, ದರೋಡೆ ಮತ್ತು ವಂಚನೆ ಪ್ರಕರಣಗಳನ್ನು ತಡೆಯುವ ನಿರ್ಣಾಯಕ ಹೆಜ್ಜೆಯಾಗಿ, ಬೆಂಗಳೂರಿನ ಆಭರಣ ವ್ಯಾಪಾರಿಗಳು ಆಭರಣ ಅಂಗಡಿಗಳ ಒಳಗೆ ಗ್ರಾಹಕರು ಬುರ್ಖಾ (ಮುಖ ಮುಚ್ಚುವ ಉಡುಪುಗಳು) ಧರಿಸುವುದನ್ನು ನಿಷೇಧಿಸುವ ಬಗ್ಗೆ ಯೋಚಿಸುತ್ತಿದೆ.
Read MoreBangalore : ಬೆಂಗಳೂರು-ವನ್, ಕರ್ನಾಟಕ-ವನ್ ಕೇಂದ್ರಗಳಲ್ಲಿ KSRTC ಟಿಕೆಟ್ ಬುಕ್ಕಿಂಗ್ ಸೌಲಭ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಪ್ರಯಾಣಿಕರಿಗೆ ಮತ್ತೊಂದು ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಿಗೆ ವಿಸ್ತರಿಸಿದೆ.
Read Moreಬಾಲಕಿಯ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಜ. 5 ರಂದು ಬಾಲಕಿ ಆಕೆಯ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಆರೋಪಿ ಅವಳನ್ನು ಕಿಡ್ನಾಪ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿ ಕೊಂದು ಚರಂಡಿಗೆ ಎಸೆದು ಪರಾರಿಯಾಗಿದ್ದ.
Read More
