ಬೆಂಗಳೂರಿನ ಗರ್ಭಿಣಿ ಬೆಕ್ಕಿನ ಅಪಹರಣ ಮಾಡಿದ 9 ಜನರ ವಿರುದ್ಧ FIR!

ಬೆಂಗಳೂರಿನ ಒಂದು ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಗರ್ಭಿಣಿ ಬೆಕ್ಕನ್ನು ಅಕ್ರಮವಾಗಿ ಕಿಡ್ನ್ಯಾಪ್ ಮಾಡಿ, ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Read More

ಮದ್ಯಪಾನ ಮಾಡಿದ್ದ 10ನೇ ತರಗತಿಯ ವಿದ್ಯಾರ್ಥಿ 7ನೇ ಮಹಡಿಯಿಂದ ಬಿದ್ದು ಸಾವು

7ನೇ ಮಹಡಿಯಿಂದ ಬಿದ್ದು 15 ವರ್ಷದ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಆ ಹುಡುಗ ಅಂದು ಸಂಜೆ ತನ್ನ ಸ್ನೇಹಿತರೊಂದಿಗೆ ಸೇರಿ ಪಬ್‌ವೊಂದರಲ್ಲಿ ಮದ್ಯಪಾನ ಮಾಡಿದ್ದ ಮತ್ತು ಧೂಮಪಾನ ಮಾಡಿದ್ದ ಎಂದು ತಿಳಿದುಬಂದಿದೆ.

Read More

ಬೆಂಗಳೂರು: 18 ಕೋಟಿ ಬೆಲೆಯ ಚಿನ್ನ ಕದ್ದ ಕಳ್ಳರ ಭೇಟೆಗೆ ಇಳಿದ ಖಾಕಿ ಪಡೆ

ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿದ್ದು, ಮಾರತ್ ಹಳ್ಳಿ ಪೊಲೀಸರು ತಡವಾದರೂ ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು