ಬೆಂಗಳೂರು ನಗರ
Bengaluru Power Cut: ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್
ನಿರ್ವಹಣೆ ಮತ್ತು ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಇಂದು (ಫೆಬ್ರವರಿ 11) ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ ಎಂದು ವಿದ್ಯುತ್ ವಿತರಣಾ ಸಂಸ್ಥೆ ತಿಳಿಸಿದೆ.
Read Moreಏ.1 ರಿಂದ ವಿದ್ಯುತ್ ಬಿಲ್ ಏರಿಕೆ ಸಾಧ್ಯತೆ!
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5 ರಷ್ಟು ಏರಿಕೆ ಆಗಲಿದೆ ಎಂದು ಬಿಎಂಆರ್ಸಿಎಲ್ ಎಂಡಿ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲೆ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿಯೇ ವಿದ್ಯುತ್ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Read Moreಬೆಂಗಳೂರು: ಮದ್ಯದ ಅಮಲಿನಲ್ಲಿ ಯುವತಿಯರ ರಂಪಾಟ- Video
ಬೆಂಗಳೂರು ನಗರದಲ್ಲಿ ಮದ್ಯದ ಅಮಲಿನಲ್ಲಿ ಯುವತಿಯರು ಸಾರ್ವಜನಿಕವಾಗಿ ರಂಪಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
Read More“ಮಿಸ್ಟರ್ ಸಿಎಂ ನಾಟಕ ನಿಲ್ಲಿಸಿ” ವಿಶೇಷ ಟೀ-ಶರ್ಟ್ ಧರಿಸಿದ ತೇಜಸ್ವಿ ಸೂರ್ಯ; ದೆಹಲಿಗೆ ಓಡಿದ್ದು ಯಾಕೆ?
ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಏರಿಕೆ ವಿರುದ್ಧ ಭಾನುವಾರ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
Read Moreಮಹಿಳೆಯೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಬ್ಯಾಗ್ನ್ನು ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕರು
ಮಹಿಳೆಯೊಬ್ಬರು ಬಸ್ಸಿನಲ್ಲಿ ಬ್ಯಾಗ್ ಮರೆತು ಹೋಗಿದ್ದರು. ಮತ್ತೆ ಪಡೆಯಲು ವಾಪಸು ಬಂದಿದ್ದಾರೆ. ತಕ್ಷಣ ಚಾಲಕ ಮತ್ತು ನಿರ್ವಾಹಕರು ಮಹಿಳೆಯ ಬ್ಯಾಗ್ ಮರಳಿ ನೀಡಿದ್ದಾರೆ.
Read Moreವ್ಯಾಲೆಂಟೈನ್ಸ್ ಡೇಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪ್ರೇಮಿಗೆ ಶಾಕ್ ನೀಡಿದ ಯುವತಿ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಜಿಮ್ ಟ್ರೈನರ್
26 ವರ್ಷದ ಬಾಡಿ ಬಿಲ್ಡರ್ ಮತ್ತು ಜಿಮ್ ಟ್ರೈನರ್ ಕಿರಣ್ ಎಂಬ ಯುವಕನ ಆತ್ಮಹತ್ಯೆ. ಪ್ರೀತಿಯಲ್ಲಿನ ವೈಫಲ್ಯ ಮತ್ತು ಪ್ರೇಯಸಿಯ ನಿಶ್ಚಿತಾರ್ಥವೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿಯಾಗಿದ್ದ ಕಿರಣ್, ವೃತ್ತಿಯಿಂದ ಜಿಮ್ ಟ್ರೈನರ್ ಮತ್ತು ಬಾಡಿ ಬಿಲ್ಡರ್ ಆಗಿದ್ದರು.
Read MoreValentine’s Day: ಈ ವರ್ಷದ ವ್ಯಾಲೆಂಟೈನ್ಸ್ ಡೇಗೆ ಪ್ರವಾಸೋದ್ಯಮ ಮತ್ತು ಹೋಟೆಲ್ ಉದ್ಯಮದಲ್ಲಿ ಭಾರೀ ಲಾಭ!
ಈ ಬಾರಿ ಪ್ರೇಮಿಗಳ ದಿನದ ಪ್ರಯುಕ್ತ ಹೋಟೆಲ್ ಬುಕಿಂಗ್ಗಳಲ್ಲಿ ಶೇಕಡಾ 175 ರಷ್ಟು ದಾಖಲೆ ಮಟ್ಟದ ಏರಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜನರು ಪ್ರವಾಸಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.
Read Moreಬೆಂಗಳೂರಿನ ಗರ್ಭಿಣಿ ಬೆಕ್ಕಿನ ಅಪಹರಣ ಮಾಡಿದ 9 ಜನರ ವಿರುದ್ಧ FIR!
ಬೆಂಗಳೂರಿನ ಒಂದು ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಗರ್ಭಿಣಿ ಬೆಕ್ಕನ್ನು ಅಕ್ರಮವಾಗಿ ಕಿಡ್ನ್ಯಾಪ್ ಮಾಡಿ, ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
Read Moreಮದ್ಯಪಾನ ಮಾಡಿದ್ದ 10ನೇ ತರಗತಿಯ ವಿದ್ಯಾರ್ಥಿ 7ನೇ ಮಹಡಿಯಿಂದ ಬಿದ್ದು ಸಾವು
7ನೇ ಮಹಡಿಯಿಂದ ಬಿದ್ದು 15 ವರ್ಷದ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಆ ಹುಡುಗ ಅಂದು ಸಂಜೆ ತನ್ನ ಸ್ನೇಹಿತರೊಂದಿಗೆ ಸೇರಿ ಪಬ್ವೊಂದರಲ್ಲಿ ಮದ್ಯಪಾನ ಮಾಡಿದ್ದ ಮತ್ತು ಧೂಮಪಾನ ಮಾಡಿದ್ದ ಎಂದು ತಿಳಿದುಬಂದಿದೆ.
Read Moreಬೆಂಗಳೂರು: 18 ಕೋಟಿ ಬೆಲೆಯ ಚಿನ್ನ ಕದ್ದ ಕಳ್ಳರ ಭೇಟೆಗೆ ಇಳಿದ ಖಾಕಿ ಪಡೆ
ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿದ್ದು, ಮಾರತ್ ಹಳ್ಳಿ ಪೊಲೀಸರು ತಡವಾದರೂ ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Read More
