ಕಾವೇರಿ ನೀರು ವಿವಾದ: ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಧಾರ; ರಾಜ್ಯದ ಹಿತಕ್ಕೆ ರಾಜಿ ಇಲ್ಲ ಎಂದ ಡಿಕೆ ಶಿವಕುಮಾರ್

ಕಾವೇರಿ ನೀರು ಹಂಚಿಕೆ ಕುರಿತು ನಡೆದ ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಹಿತಾಸಕ್ತಿಗೆ ಯಾವುದೇ ರಾಜಿ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಜಲಾಶಯಗಳ ಸ್ಥಿತಿ, ಬಂದ್ ಮನವಿ, ಮೇಕೆದಾಟು ಯೋಜನೆ ಹಾಗೂ ಪ್ರಮುಖ ನಿರ್ಧಾರಗಳ ಸಂಪೂರ್ಣ ಮಾಹಿತಿ ಇಲ್ಲಿ ಓದಿ.

Read More

ಅಂಗವಿಕಲನಂತೆ ನಟಿಸಿ ಭಿಕ್ಷೆ, ಮೊಬೈಲ್ ಕಳ್ಳತನ: ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ಕಳ್ಳನಿಗೆ ಧರ್ಮದೇಟು

ಬೆಂಗಳೂರಿನ ಬ್ಯಾಟರಾಯನಪುರ ಸಮೀಪದ ಐಟಿಐ ಲೇಔಟ್‌ನಲ್ಲಿ ಅಂಗವಿಕಲನಂತೆ ನಟಿಸಿ ಭಿಕ್ಷೆ ಬೇಡುತ್ತಾ ಮೊಬೈಲ್ ಕಳವು ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಮುಕೇಶ್ ಎಂಬಾತನನ್ನು ಸ್ಥಳೀಯ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Read More

ಸಿಲಿಂಡರ್ ಸೋರಿಕೆಯಿಂದ ಸ್ಫೋಟ, 8ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ

ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ೮ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ. ಹೆಬ್ಬಗೋಡಿ ಪೊಲೀಸರ ತನಿಖೆ.

Read More