Breaking News

ಮರ್ಮಾಂಗ ಕತ್ತರಿಸಿ ಪತಿಯ ಭೀಕರ ಹತ್ಯೆ: ಪತ್ನಿ-ಮಗನಿಂದಲೇ ಕೊಲೆ, ಬಾಮೈದನ ಸಾಥ್

ಮರ್ಮಾಂಗ ಕತ್ತರಿಸಿ ಪತಿಯನ್ನು ಪತ್ನಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದಿದ್ದು, ಕೃತ್ಯದಲ್ಲಿ ಮಗನೂ ಭಾಗಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

Read More

ಅಂಗನವಾಡಿ ಆಹಾರ ಗುಣಮಟ್ಟ ಕುಸಿತ, ಶಾಸಕಾಂಗ ಸಮಿತಿ ವರದಿ ಉಲ್ಲೇಖಿಸಿ ಸಿಎಂಗೆ ಪತ್ರ

ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ನೀಡುವ ಆಹಾರ ಕಳಪೆ ಗುಣಮಟ್ಟದ್ದಾಗಿದ್ದು, ಉತ್ತಮ ಗುಣಮಟ್ಟದ ಆಹಾರ ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.

Read More

Belagavi: ನಗ್ನ ಫೋಟೊ ವೈರಲ್ ಮಾಡುವುದಾಗಿ ಬೆದರಿಸಿ ಅತ್ಯಾಚಾರ, ಆರೋಪಿಗೆ ಶಿಕ್ಷೆ

ಬೆಳಗಾವಿ: ನಗ್ನ ಫೋಟೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು