ಮೈಸೂರು
ಇಸ್ರೇಲ್, ಅಮೆರಿಕ-ಇರಾನ್ ಯುದ್ಧದ ನಡುವೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ; ಎಲ್ಲೆಲ್ಲಿ ಎಷ್ಟೆಷ್ಟು ದರ ಇದೆ?
ಮಾರ್ಚ್ 2ರಂದು ಬೆಂಗಳೂರು, ದೆಹಲಿ ಮತ್ತು ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಇಂದಿನ ನಿಖರವಾದ ಬೆಲೆ ವಿವರಗಳನ್ನು ಇಲ್ಲಿ ಪಡೆಯಿರಿ.
Read Moreಮೈಸೂರು: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಆರ್‌ಎಫ್‌ಒ: ಸ್ನೇಹಿತ ಪರಾರಿ
ಮೈಸೂರು: ಸ್ನೇಹಿತನ ಜೊತೆಗೆ ಲಾಡ್ಜ್‌ನಲ್ಲಿ ಇದ್ದ ಆರ್.ಎಫ್.ಒ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ ನಲ್ಲಿ ಟಿ.ನರಸೀಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್ ಶವ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಜೊತೆಗಿದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ.
Read Moreಹುಣಸೂರು: 10 ಕೋಟಿ ಮೌಲ್ಯದ ಚಿನ್ನ ಕಳವು ಪ್ರಕರಣ: ಇಬ್ಬರ ಬಂಧನ
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಭರಣ ಮಳಿಗೆಯೊಂದರಲ್ಲಿ ಡಿ.28ರಂದು ನಡೆದಿದ್ದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
Read Moreನಿನ್ನನ್ನು ಇಲ್ಲೇ ಕೊಂದು ಹಾಕುತ್ತೇನೆ: ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಬೆದರಿಕೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.
Read More
