ಮೈಸೂರು
ಮಾನವೀಯತೆ ಮೆರೆದ ಕುಮಾರಣ್ಣ: ಸಂಕಷ್ಟದಲ್ಲಿದ್ದ ನಂಜನಗೂಡಿನ ಪೂಜಾ ಕುಟುಂಬಕ್ಕೆ ಎಚ್ಡಿಕೆ ಆಸರೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲೆಯ ನಂಜನಗೂಡಿನ ಪೂಜಾ ಎಂಬ ಯುವತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಸಾಕ್ಷಾತ್ ‘ದೈವ’ವಾಗಿ ಬಂದಿದ್ದಾರೆ.
Read Moreಮೈಸೂರು ಜಿಲ್ಲಾಧಿಕಾರಿಗೆ ಬಿಗ್ ಶಾಕ್: ಹೈಕೋರ್ಟ್ನಿಂದ ಬಂಧನ ವಾರೆಂಟ್ ಜಾರಿ; ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಂಕಷ್ಟ!
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ (DC) ಲಕ್ಷ್ಮಿಕಾಂತ್ ರೆಡ್ಡಿ ಅವರ ವಿರುದ್ಧ ಹೈಕೋರ್ಟ್ ಬಂಧನ ವಾರೆಂಟ್ ಹೊರಡಿಸಿದೆ.
Read Moreದಾಸವಾಳದ ಹೂವು ನುಂಗಿ ಆರೂವರೆ ತಿಂಗಳ ಮಗು ಸಾವು: ಮೈಸೂರಿನಲ್ಲಿ ನಡೆದ ದಾರುಣ ಘಟನೆ!
ದೊಡ್ಡಹೆಜ್ಜೂರಿನ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಮಗು.
Read Moreದಕ್ಷಿಣ ಕನ್ನಡ, ಉಡುಪಿ ಸೇರಿ 15 ಜಿಲ್ಲೆಗಳಲ್ಲಿ ಗಾಳಿ, ಗುಡುಗು ಮಿಂಚು ಸಹಿತ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚಟುವಟಿಕೆ ತೀವ್ರಗೊಂಡಿದ್ದು, ಮಾರ್ಚ್ 27ರಿಂದ ಏಪ್ರಿಲ್ 2ರವರೆಗೆ ರಾಜ್ಯದ ಹಲವೆಡೆ ಮಳೆ, ಗುಡುಗು, ಮಿಂಚು ಹಾಗೂ 30–50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 29ರಿಂದ ಮಳೆ ಹೆಚ್ಚಾಗಲಿದೆ.
Read Moreಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ದುರಂತ: ಖಾಸಗಿ ಬಸ್ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು!
ರಾಮನಗರದ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಖಾಸಗಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ.
Read Moreಇಸ್ರೇಲ್, ಅಮೆರಿಕ-ಇರಾನ್ ಯುದ್ಧದ ನಡುವೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ; ಎಲ್ಲೆಲ್ಲಿ ಎಷ್ಟೆಷ್ಟು ದರ ಇದೆ?
ಮಾರ್ಚ್ 2ರಂದು ಬೆಂಗಳೂರು, ದೆಹಲಿ ಮತ್ತು ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಇಂದಿನ ನಿಖರವಾದ ಬೆಲೆ ವಿವರಗಳನ್ನು ಇಲ್ಲಿ ಪಡೆಯಿರಿ.
Read More
