Breaking News

ಅಪ್ರಾಪ್ತೆಯ ಮುದ್ದಾಡಿ ಅನುಚಿತ ವರ್ತನೆ: ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ದೇವಮಾನವ ಎಂದು ಕರೆಸಿಕೊಳ್ಳುವ ಸುರಪುರ ತಾಲೂಕಿನ ಮುದನೂರು ಗ್ರಾಮದಲ್ಲಿ ಮಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯನ್ನು ತಬ್ಬಿಕೊಂಡು ಮುದ್ದಾಡಿ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ.

Read More

‘ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತ’ ಎಂದ ಶಾಸಕ ಯತ್ನಾಳ್ ವಿರುದ್ಧ ಪೊಲೀಸ್ ಕೇಸ್!

ಯಾದಗಿರಿಯ ಗುರುಮಠಕಲ್‌ನಲ್ಲಿ ಗಾಂಧೀಜಿ ಮತ್ತು ನೆಹರು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ‘ಗಾಂಧಿ ಪಾಕಿಸ್ತಾನಕ್ಕೆ ರಾಷ್ಟ್ರಪಿತ’ ಎಂದಿದ್ದ ಯತ್ನಾಳ್ ಮೇಲೆ ಪೊಲೀಸರ ಕ್ರಮ.

Read More

Yadagiri : ಜ.12 ರಿಂದ ಮೈಲಾಪುರದಲ್ಲಿ ಮೈಲಾರಲಿಂಗೇಶ್ವರ ವಾರ್ಷಿಕ ಜಾತ್ರೆ

ಕರ್ನಾಟಕದ ಯಾದಗಿರಿ ತಾಲ್ಲೂಕಿನ ಮೈಲಾಪುರ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಆರು ದಿನಗಳ ವಾರ್ಷಿಕ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಾತ್ರೆ ಜನವರಿ 12ರಂದು ಆರಂಭವಾಗಲಿದೆ ಎಂದು ವರದಿಯಾಗಿದೆ. ಜನವರಿ 14ರಂದು ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ದೇವಸ್ಥಾನದ ಸಮೀಪದಲ್ಲಿರುವ ಕೆರೆಯವರೆಗೆ ಕರೆದೊಯ್ದು ಪವಿತ್ರ ಸ್ನಾನ ಮಾಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಆವರಣವನ್ನು ಸ್ವಚ್ಛಗೊಳಿಸುವುದರ ಜೊತೆಗೆ ಹೊಸದಾಗಿ ಬಣ್ಣ ಬಳಿಯುವ ಕಾರ್ಯವನ್ನು ಮಾಡಲಾಗುತ್ತದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು