ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ

ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

Read More

ಯಾದಗಿರಿಯಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಬೆಂಕಿಗಾಹುತಿಯಾದ 6 ಮಂದಿ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಖಾಸಗಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಭೀಕರ ದುರಂತ ಸಂಭವಿಸಿದೆ.

Read More

ಯಾದಗಿರಿಯಲ್ಲಿ ರಕ್ತಸಿಕ್ತ ಭೂಮಿ: ಅಣ್ಣನ ಕೊಲೆಗೆ ಪ್ರತೀಕಾರ, ದಾಯಾದಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಗ್ರಾಮದಲ್ಲಿ ದಾಯಾದಿಗಳ ನಡುವೆ ಬಹಳ ದಿನಗಳಿಂದ ನಡೆಯುತ್ತಿದ್ದ ಜಮೀನು ವಿವಾದ ಈ ರಕ್ತಪಾತಕ್ಕೆ ಕಾರಣವಾಗಿದೆ.

Read More