ಶಿವಮೊಗ್ಗ
ಶಿವಮೊಗ್ಗ: ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯ ಭೀಕರ ಕೊಲೆ; ಅನ್ಯಕೋಮಿನ ಮೂವರು ವಿದ್ಯಾರ್ಥಿಗಳ ಬಂಧನ!
ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More‘ಮದ್ಯದ ಪಾರ್ಟಿ’ ವೇಳೆ ರಕ್ತಪಾತ: ಸ್ನೇಹಿತನನ್ನೇ ವಿವಸ್ತ್ರಗೊಳಿಸಿ, ಕಲ್ಲು ಎತ್ತಿಹಾಕಿ ಕೊಂದ ಹಂತಕರು!
ಶಿವಮೊಗ್ಗದ ಗಾಜನೂರಿನಲ್ಲಿ ನಡೆದ ಮನಕಲಕುವ ಘಟನೆಯೊಂದರಲ್ಲಿ, ಮದ್ಯದ ಪಾರ್ಟಿಯ ವೇಳೆ ವ್ಯಕ್ತಿಯೊಬ್ಬನನ್ನು ಅವನ ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
Read Moreಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಜತೆಗೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ ವ್ಯಕ್ತಿಯ ಕೊಲೆ
ಸಿದ್ದಾಪುರದಲ್ಲಿ ನಡೆದ ಈ ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ನಂಬಿಕಸ್ಥ ಎನ್ನಲಾದ ಜ್ಯೋತಿಷಿಯೊಬ್ಬರು ಸಂಸಾರದಲ್ಲಿ ಬಿರುಕು ಮೂಡಿಸಿ, ಅದು ಕೊಲೆಯಲ್ಲಿ ಅಂತ್ಯವಾಗಿರುವುದು ಸಮಾಜದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.
Read Moreಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ
ಶಿವಮೊಗ್ಗ: ಹಿರಿಯ ರಾಜಕಾರಣಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಮಾರಿಕಾಂಬ ದೇವಿಪಡೆಯುತ್ತಿದ್ದ ವೇಳೆ ತೀವ್ರ ಅಸ್ವಸ್ಥಕ್ಕೆ ಒಳಗಾಗಿದ್ದಾರೆ.
Read MoreHosanagara : ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್
ಶಿವಮೊಗ್ಗ ಜಿಲ್ಲೆಯ ಹೊಸನಗರದಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ವೊಂದು ಮಂಗಳವಾರ ರಾತ್ರಿ ಹೊಸನಗರ ತಾಲ್ಲೂಕಿನ ಸುಧೂರು ಸಮೀಪ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Read More
