ಹಾವೇರಿ
ಕಾಂಗ್ರೆಸ್ ‘ಸಾಧನಾ ಸಮಾವೇಶ’: ನಮ್ಮ ಐದು ಗ್ಯಾರಂಟಿ ಯೋಜನೆಗಳು ಇಂದು ಇಡೀ ದೇಶಕ್ಕೆ ಮಾದರಿ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು 1,000 ದಿನಗಳನ್ನು ಪೂರೈಸಿದ ಸಂಭ್ರಮದ ಅಂಗವಾಗಿ ಇಂದು ಹಾವೇರಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ‘ಸಾಧನಾ ಸಮಾವೇಶ’
Read MoreCM Siddaramaiah : ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಕೇಂದ್ರ: ಸಿದ್ದರಾಮಯ್ಯ ಘೋಷಣೆ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್ ಕೇಂದ್ರ, ಟ್ರಾಮಾ ಕೇಂದ್ರ (ಅಪಘಾತ, ತುರ್ತುಚಿಕಿತ್ಸೆ ನೀಡುವ ಕೇಂದ್ರ) ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಉದ್ಘಾಟಿಸಿ, ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿದ ನಂತರ ಮುಖ್ಯಮಂತ್ರಿ ಮಾತನಾಡಿದರು.
Read More
