ರಾಜ್ಯ
ಸಿದ್ದರಾಮಯ್ಯರ ಹೇಳಿಕೆ ಸಿಎಂ ಬದಲಾವಣೆಯ ಸ್ಪಷ್ಟ ಸಂದೇಶ ಎಂದ ಬಿಜೆಪಿ
ಸಿದ್ದರಾಮಯ್ಯ ಅವರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಎಕ್ಸ್ ಪೋಸ್ಟ್ ಮಾಡಿದ ರಾಜ್ಯ ಬಿಜೆಪಿ, ಸಿಎಂ ಬದಲಾವಣೆಯ ಸ್ಪಷ್ಟ ಸಂದೇಶ ಎಂದು ಹೇಳಿಕೊಂಡಿದೆ.
Read MorePublic Schools : ರಾಜ್ಯಾದ್ಯಂತ 900 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ
ಕಲಬುರಗಿಯಲ್ಲಿ ಜನವರಿ 7ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಲ್ಲಿ 600 ಶಾಲೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮೂಲಕ ನಿರ್ಮಿಸಲಾಗುವುದು. ಉಳಿದ 300 ಶಾಲೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸ್ಥಾಪಿಸಲಾಗುವುದು ಎಂದು ಹೇಳಿದರು. ಈ ಪೈಕಿ 300 ಶಾಲೆಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಾಪನೆಯಾಗಲಿದ್ದು, ಇದರಲ್ಲಿ 200 ಶಾಲೆಗಳಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (KKRDB) ನೆರವು ನೀಡಲಿದೆ
Read MoreSullia : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ಖಂಡನೆ
ಬಿಲ್ಲವ ಸಮುದಾಯದ ಸಂದೇಶ್ ಎಂಬ ವ್ಯಕ್ತಿಯೊಬ್ಬ ಫೇಸ್ಬುಕ್ ನಲ್ಲಿ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಎಂದು ಹಾಕಿರುತ್ತಾರೆ. ಈ ವಿಷಯವಾಗಿ ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಖಂಡನೆಯನ್ನು ವ್ಯಕ್ತಪಡಿಸುತ್ತಿರುವುದು ವರದಿಯಾಗಿದೆ.
Read MoreDL : ರಾಜ್ಯದಲ್ಲಿ 5947 ಡ್ರೈವಿಂಗ್ ಲೈಸೆನ್ಸ್ ರದ್ದು, ಇನ್ನೂ ಬಾಕಿ ಇವೆ ಪ್ರಕರಣಗಳು
ವಾಹನ ಚಾಲನೆ ಇಂದಿನ ಜೀವನದ ಅವಿಭಾಜ್ಯ ಭಾಗವಾಗಿದ್ದು, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಪಾಲನೆಗಾಗಿ ಚಾಲನಾ ಪರವಾನಗಿ/ಡ್ರೈವಿಂಗ್ ಲೈಸೆನ್ಸ್ ಕಡ್ಡಾಯವಾಗಿದೆ. ಚಾಲನಾ ಪರವಾನಗಿ ಎಂದರೆ ವ್ಯಕ್ತಿಯು ಸಾರ್ವಜನಿಕ ರಸ್ತೆಯಲ್ಲಿ ಕಾನೂನುಬದ್ಧವಾಗಿ ವಾಹನ ಚಲಾಯಿಸಲು ಅರ್ಹನಾಗಿದ್ದಾನೆ ಎಂಬುದಕ್ಕೆ ಸರ್ಕಾರ ನೀಡುವ ಅಧಿಕೃತ ದಾಖಲೆಯಾಗಿರುತ್ತದೆ.
Read Moreವಾಹನ ಕಳ್ಳತನದ ಕ್ಲೇಮ್ ಪಾವತಿಸಲು ವಿಮಾ ಕಂಪನಿಗೆ ಗ್ರಾಹಕ ನ್ಯಾಯಾಲಯ ಆದೇಶ
ವಾಹನ ಕಳ್ಳತನ ವಿಮಾ ಕ್ಲೇಮ್ ವಿವಾದದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯವು ಶ್ರೀರಾಮ್ ಜನರಲ್ ಇನ್ಶುರೆನ್ಸ್ ಕಂಪನಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ನ್ಯಾಯಾಲಯವು ದಂಡ ವಿಧಿಸಿದೆ.
Read Moreಅಂಗಾಂಗ ದಾನದಲ್ಲಿ ದಾಖಲೆ ಬರೆದ ಕರ್ನಾಟಕ; ರಾಷ್ಟ್ರದಲ್ಲಿ ಎಷ್ಟನೇ ಸ್ಥಾನ ಗೊತ್ತಾ?
ಕರ್ನಾಟಕವು 2025 ರಲ್ಲಿ 198 ಅಂಗಾಂಗ ದಾನಗಳನ್ನು ದಾಖಲಿಸುವ ಮೂಲಕ ದೇಶದಲ್ಲಿ ಅತಿ ಹೆಚ್ಚು ಅಂಗಾಂಗ ದಾನಗಳನ್ನು ಹೊಂದಿರುವ ರಾಜ್ಯಗಳಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.
Read Moreಕರ್ನಾಟಕದ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ವಿತರಣೆ
ಕರ್ನಾಟಕ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಪ್ರಾಯೋಗಿಕ ಯೋಜನೆಯ ಯಶಸ್ವಿ ಅನುಷ್ಠಾನದ ನಂತರ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್ಗಳ ಬಳಕೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
Read Moreಬೆಂಗಳೂರು: 16ನೇ ಮಹಡಿಯಿಂದ ಬಿದ್ದು ಇಂಜಿನಿಯರ್ ಸಾವು
ಬೆಂಗಳೂರು ನಗರದ ಶೆಟ್ಟಿಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ ಕಟ್ಟಡದ 16ನೇ ಮಹಡಿಯಿಂದ ಬಿದ್ದು 26ವರ್ಷದ ಇಂಜಿನಿಯರ್ ನಿಕ್ಷಾಪ್ ಸಾವನ್ನಪ್ಪಿದ್ದಾರೆ.
Read Moreಬೆಳಗಾವಿ: ಬಾಯ್ಲರ್ ಸ್ಫೋಟಗೊಂಡು ಮೂವರು ಸಾವು, ಆರು ಮಂದಿಗೆ ಗಾಯ
ಬೆಳಗಾವಿ ಜಿಲ್ಲೆಯ ಮುರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ವಿಕ್ರಮ್ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
Read MoreDakshina Kannada : ಕರಾವಳಿಗರ ಹೆಮ್ಮೆಯ ಕಂಬಳಕ್ಕೆ ಅಧಿಕೃತ ಕ್ರೀಡಾ ಸ್ಥಾನಮಾನ
ಕರ್ನಾಟಕದ ಸಾಂಪ್ರದಾಯಿಕ ಕ್ರೀಡೆಗಳಿಗೆ ಮಹತ್ವದ ಉತ್ತೇಜನವಾಗಿ, ರಾಜ್ಯ ಸರ್ಕಾರ ಕಂಬಳಕ್ಕೆ ಅಧಿಕೃತ ಕ್ರೀಡಾ ಸ್ಥಾನಮಾನ ನೀಡಿದ್ದು, ಜೊತೆಗೆ ಹೈಕೋರ್ಟ್ ಮುಂದಿನ ಋತುವಿನಿಂದ ರಾಜ್ಯದಾದ್ಯಂತ ಕಂಬಳ ಆಯೋಜನೆಗೆ ಅನುಮತಿ ನೀಡಿದೆ. ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರು, ಈ ನಿರ್ಧಾರಗಳು ಶತಮಾನಗಳ ಇತಿಹಾಸವಿರುವ ಗ್ರಾಮೀಣ ಕ್ರೀಡೆಗೆ ಮಹತ್ವದ ತಿರುವಾಗಿವೆ ಎಂದು ಹೇಳಿದರು.
Read More
