Breaking News

ಕನ್ನಡ ಕಿರುತೆರೆಯ ಜನಪ್ರಿಯ ನಟಿ ರಶ್ಮಿ ಲೀಲಾ ಇನ್ನಿಲ್ಲ

ಸ್ಯಾಂಡಲ್‌ವುಡ್ ಮತ್ತು ಕಿರುತೆರೆಯ ಜನಪ್ರಿಯ ನಟಿ ರಶ್ಮಿ ಲೀಲಾ ಅವರ ಅಕಾಲಿಕ ನಿಧನದ ಸುದ್ದಿ ಚಿತ್ರರಂಗಕ್ಕೆ ಭಾರಿ ಆಘಾತ ತಂದಿದೆ.

Read More

ಛಲವಾದಿ ನಾರಾಯಣಸ್ವಾಮಿ ವಿರುದ್ಧ ಜಾತಿ ನಿಂದನೆ: ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧ ಬಿಜೆಪಿ ದೂರು

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪ ಸಂಬಂಧ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಬಿಜೆಪಿ ದೂರು ನೀಡಿದೆ.

Read More

ಕಾಂಗ್ರೆಸ್​​​​​ ಪಕ್ಷಕ್ಕೆ ಬಿಗ್​ ಶಾಕ್​​ ನೀಡಿದ ಹೈಕೋರ್ಟ್; ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಕರ್ನಾಟಕ ಹೈಕೋರ್ಟ್ ಇಂದು (ಫೆಬ್ರವರಿ 16, 2026) ರದ್ದುಗೊಳಿಸಿದೆ.

Read More